ರಾಜಕೀಯ'ಪ್ರವಾಹ, ಜನ ಸತ್ತಾಗ ಬರಲಿಲ್ಲ ಈಗ ಬರಲು ಶುರು ಮಾಡಿದ್ದಾರೆ, ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಕೊರತೆ': ಸಿದ್ದರಾಮಯ್ಯ
ಕರ್ನಾಟಕದಲ್ಲಿ ಈಗ ವಿಧಾನಸಭೆ ಚುನಾವಣೆ ಪರ್ವ. ಈ ಬಾರಿ ಅಧಿಕಾರ ಕೈತಪ್ಪಿ ಹೋಗದಂತೆ ನೋಡಿಕೊಳ್ಳಲು ಬಿಜೆಪಿ ಸಾಧ್ಯವಾದ ತಂತ್ರಗಳೆಲ್ಲವನ್ನೂ ಮಾಡುತ್ತಿದೆ. ವಾರ ವಾರ ಎಂಬಂತೆ ಬಿಜೆಪಿ ನಾಯಕರು ದೆಹಲಿಯಲ್ಲಿ ರಾಜ್ಯಕ್ಕೆ ಬರುತ್ತಿದ್ದಾರೆ.