ಶಿವಮೊಗ್ಗ ಐಸಿಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ತಿಳಿಸಿದೆ.