ರಾಜ್ಯಶಿವಮೊಗ್ಗ ಗಲಭೆ ಕೇಸಿನಲ್ಲಿ ಭಾಗಿಯಾದವರನ್ನು ರಕ್ಷಣೆ ಮಾಡುವುದಿಲ್ಲ, 40ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ: ಸಿಎಂ ಸಿದ್ದರಾಮಯ್ಯ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 40ಕ್ಕೂ ಹೆಚ್ಚು ಜನರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೆರವಣಿಗೆ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಪೊಲೀಸರು, ಮನೆಗಳ ಮೇಲೆ ಕಲ್ಲು ತೂರಿದ್ದವರನ್ನು ಬಂಧಿಸಲಾಗಿದೆ ಎಂದರು.