ರಾಜ್ಯಶಿವಮೊಗ್ಗ: The New Indian Express ಫೋಟೋ ಜರ್ನಲಿಸ್ಟ್ ಶಿವಮೊಗ್ಗ ನಂದನ್ ವಿಧಿವಶ
1999ರಿಂದ ಶಿವಮೊಗ್ಗದ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯ ಛಾಯಾಗ್ರಾಹಕರಾಗಿ ಕೆಲಸ ನಿರ್ವಹಿಸುತ್ತಿದ್ದ ನಂದನ್ ಗೌಡ ಶಿವಮೊಗ್ಗ ನಂದನ್ ಎಂದೇ ಹೆಸರು ಪಡೆದಿದ್ದರು. ಛಾಯಾಗ್ರಹಣದಲ್ಲಿ ಸಾಕಷ್ಟು ಪ್ರಯೋಗಗಳ ಮೂಲಕ ಗಮನ ಸೆಳೆದಿದ್ದರು.