ರಾಜಕೀಯಶಿವಮೊಗ್ಗ ಲೋಕಸಭಾ ಕ್ಷೇತ್ರ ಉಪಚುನಾವಣೆ: ರಾಜ್ಯದ ಮೂವರು ಮಾಜಿ ಸಿಎಂಗಳ ಪುತ್ರರು ಕಣಕ್ಕೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾಗಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾವು ಏರತೊಡಗಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ರಾಜ್ಯದ ಮೂವರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಕಣಕ್ಕೆ ಇಳಿಯುತ್ತಿದ್ದಾರೆ...