ರಾಜಕೀಯಉತ್ತರಾಧಿಕಾರಿ ಯಾರಾಗಬೇಕೆಂದು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತಾರೆ-ಬಿ ವೈ ವಿಜಯೇಂದ್ರ
ಇಂದು ನಮ್ಮ ತಂದೆ ಬಿ ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬರುತ್ತಿರುವುದು, ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ ಮಾಡುತ್ತಿರುವುದು ವಿಶೇಷತೆ. ಅದು ಬಿಟ್ಟರೆ ಸಣ್ಣಪುಟ್ಟ ಪೂಜೆ ಕಾರ್ಯಕ್ರಮಗಳು ಬಿಟ್ಟರೆ ಹುಟ್ಟುಹಬ್ಬದ ವಿಶೇಷತೆ ಏನಿಲ್ಲ ಎಂದು ಬಿ ವೈ ವಿಜಯೇಂದ್ರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.