ಪುನೀತ್ ರಾಜ್ಕುಮಾರ್ ನಿಧನದಿಂದ ರಾಜ್ಯಕ್ಕೆ ಸೂತಕದ ಛಾಯೆ ಆವರಿಸಿದೆ. ಪುನೀತ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶಿವಮೊಗ್ಗದ ರಸ್ತೆಯೊಂದಕ್ಕೆ ಅಭಿಮಾನಿಗಳು ಅವರ ಹೆಸರನ್ನೇ ಇಟ್ಟಿದ್ದಾರೆ.