ರಾಜ್ಯರೀಡ್ ಆ್ಯಂಡ್ ಟೇಲರ್ ಕಂಪನಿಯನ್ನು ಏಕಾಏಕಿ ಮುಚ್ಚಿರುವ ಕ್ರಮ ಸರಿಯಲ್ಲ: ಸಚಿವ ಶಿವರಾಂ ಹೆಬ್ಬಾರ್
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಎರಡು ದಶಕಗಳ ಇತಿಹಾಸವುಳ್ಳ ರೀಡ್ ಆ್ಯಂಡ್ ಟೇಲರ್ ಕಾರ್ಖಾನೆಯನ್ನು ಏಕಾಏಕಿ ಮುಚ್ಚಿರುವ ಕ್ರಮ ಸರಿಯಲ್ಲ. ಈಗ ಮತ್ತೊಮ್ಮೆ ಕಾರ್ಮಿಕರು, ಕಾರ್ಮಿಕ ಒಕ್ಕೂಟ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ನೇತೃತ್ವದಲ್ಲಿ ಸಭೆ ಕರೆದು ಪುನಃ ತೆರೆಯುವ ಬಗ್ಗೆ ಚಿಂತನೆ ಮಾಡಿ ಎಂದು ಕಾರ್ಮಿಕ ಸಚಿವ ಶಿವರ