ಶಿವರಾಜಕುಮಾರ್

ಬೇಲ್ ಚಿತ್ರದ ಟ್ರೈಲರ್

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಸಹ ಆಗಮಿಸಿದ್ದರು. ಟ್ರೈಲರ್ ನೋಡಿದ ಬಳಿಕ ಮಾತನಾಡಿದ ಶಿವಣ್ಣ, ಅದ್ಭುತವಾಗಿದೆ ಎಂದರು.

ಖದರ್ ಲುಕ್ ನಲ್ಲಿ ಶಿವಣ್ಣ 'ಬೇಲ್' ಚಿತ್ರದ ಫಸ್ಟ್ ಲುಕ್ ವಿಡಿಯೋ

'ಉದಾತ್ತ ಹೃದಯ ಮತ್ತು ಸರಳತೆ': ಜನ್ಮದಿನಕ್ಕೆ ಶುಭ ಕೋರಿದ ಶಿವಣ್ಣಗೆ ಧನ್ಯವಾದ ಹೇಳಿದ ನಟ Pawan Kalyan
ನಟ ಪವನ್ ಕಲ್ಯಾಣ್ ಅವರ ಅಭಿಮಾನಿಗಳ ಜೊತೆ ಕೇಕ್ ಕೇಕ್ ಕತ್ತರಿಸುವ ಮೂಲಕ ನಟ ಶಿವರಾಜ್ ಕುಮಾರ್ ಪವನ್ ಕಲ್ಯಾಣ್ ಅವರ ಜನ್ಮ ದಿನಾಚರಣೆ ಮಾಡಿ ವಿಶೇಷವಾಗಿ ಶುಭ ಹಾರೈಸಿದ್ದರು.

ರಮ್ಯಾಗೆ ಬೆಂಬಲ: ನಿಮ್ಮ ಕುಟುಂಬದಲ್ಲೇ ಇದೆಲ್ಲ ಆದಾಗ ನಿದ್ದೆ ಮಾಡ್ತಾ ಇದ್ರಾ? ಯುವರಾಜಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಆಕ್ರೋಶ!
ನಟಿ ರಮ್ಯಾಗೆ ನಟ ದರ್ಶನ್ ಅಭಿಮಾನಿಗಳು ಮಾಡಿದ ಅಶ್ಲೀಲ ಸಂದೇಶಗಳ ವಿರುದ್ಧ ಕನ್ನಡ ಚಿತ್ರರಂಗದ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವರಾಜ್ಕುಮಾರ್, ಯುವರಾಜಕುಮಾರ್ ವಿನಯ್ ರಾಜ್ಕುಮಾರ್ ಮತ್ತು ಪ್ರಥಮ್ ಮುಂತಾದವರು ರಮ್ಯಾಗೆ ಬೆಂಬಲ ನೀಡಿದ್ದಾರೆ.

News Headlines 28-05-25 | ತಮಿಳಿನಿಂದ ಕನ್ನಡ ಹುಟ್ಟಿತು: ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಕಿಚ್ಚು; Mangaluru ಅಬ್ದುಲ್ ರಹೀಮ್ ಬರ್ಬರ ಹತ್ಯೆ; ವಿದೇಶಕ್ಕೆ ತೆರಳಲು ಅನುಮತಿಗಾಗಿ ಕೋರ್ಟ್ ಗೆ ದರ್ಶನ್ ಅರ್ಜಿ!

Watch | ತಮಿಳಿನಿಂದ ಕನ್ನಡ ಹುಟ್ಟಿತು: ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಕಿಚ್ಚು; Mangaluru ಅಬ್ದುಲ್ ರಹೀಮ್ ಬರ್ಬರ ಹತ್ಯೆ; ವಿದೇಶಕ್ಕೆ ತೆರಳಲು ಅನುಮತಿಗಾಗಿ ಕೋರ್ಟ್ ಗೆ ದರ್ಶನ್ ಅರ್ಜಿ!

ಮುಸ್ಲಿಂರನ್ನು ಕೊಲ್ಲುವ ಕಾಲ ಬರುತ್ತೆ: ಈಶ್ವರಪ್ಪ ವಿರುದ್ಧ ದೂರು; ಕೈ ಶಾಸಕರಿಗೆ 50 ಕೋಟಿ ರೂ ಆಮಿಷ: SIT ತನಿಖೆಗೆ HDK ಆಗ್ರಹ; ಭೈರತಿ ರಣಗಲ್ ಚಿತ್ರ ಬಿಡುಗಡೆ! ಇವು ಇಂದಿನ ಪ್ರಮುಖ ಸುದ್ದಿಗಳು 15-11-24


