ದೇಶಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಭಾನುವಾರ ಧಾರ್ ಜಿಲ್ಲೆಯ ಮನವಾರ್ ಪಟ್ಟಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಕಾಪ್ಟರ್ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ...