ಶಿವರಾತ್ರಿ

184 ಕಿ.ಮೀ ಕನ್ವರ್ ಯಾತ್ರೆ: ಬುರ್ಕಾ ಧರಿಸ್ತೀನಿ.. ಆದರೆ ಬೋಲೆನಾಥ್ ಅಜ್ಞಾನ ಕಳೆಯುತ್ತಾರೆ; ಶಿವನಿಗೆ ಜಲಾಭಿಷೇಕ ಮಾಡಿದ ತಮನ್ನಾ, Video!
ತಾನೂ ಇಷ್ಟಪಟ್ಟ ಹುಡುಗನನ್ನು ಮದುವೆಯಾಗುವ ಬಯಕೆ ಈಡೇರಿದ ಹಿನ್ನೆಲೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಶಿವನಿಗೆ ಕನ್ವರ್ ಅರ್ಪಿಸಿದರು. ಹರಿದ್ವಾರದಿಂದ 184 ಕಿಲೋಮೀಟರ್ ದೂರ ನಡೆದುಕೊಂಡು ಹೋಗಿ ಪ್ರಾಚೀನ ನೈಮಿಶಾರಣ್ಯ ತೀರ್ಥ ದೇವಸ್ಥಾನದಲ್ಲಿ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿದರು.

News Headlines 25-02-25 | ದರ್ಗಾದಲ್ಲಿನ ಶಿವಲಿಂಗದ ಪೂಜೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್; KSRTC ಕಂಡಕ್ಟರ್ ವಿರುದ್ಧದ Pocso ಪ್ರಕರಣ ವಾಪಸ್; Sexual Assault ಬೊಮ್ಮನಹಳ್ಳಿ ಠಾಣೆ ಪೇದೆ ಬಂಧನ!

Watch | KSRTC ಕಂಡಕ್ಟರ್ ವಿರುದ್ಧದ Pocso ಪ್ರಕರಣ ವಾಪಸ್; ದರ್ಗಾದಲ್ಲಿನ ಶಿವಲಿಂಗದ ಪೂಜೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್; Sexual assault ಬೊಮ್ಮನಹಳ್ಳಿ ಠಾಣೆ ಪೇದೆ ಬಂಧನ!

ಕಲಬುರಗಿ: ಶಿವರಾತ್ರಿ ದಿನ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಹೈಕೋರ್ಟ್ ಅನುಮತಿ
ನಾಳೆ ಮಹಾ ಶಿವರಾತ್ರಿಯಂದು ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಅನುಮತಿ ನೀಡುವಂತೆ ಕೋರಿ ಹಿಂದೂ ಸಂಘಟನೆಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ, ನಾಳೆ ಶಿವಲಿಂಗದ ಪೂಜೆಗೆ ಅನುಮತಿ ನೀಡಿದೆ.

ಶಿವರಾಜಕುಮಾರ್, ಪ್ರಭುದೇವ ಅಭಿನಯದ 'ಕರಟಕ ದಮನಕ' ಶಿವರಾತ್ರಿಗೆ ರಿಲೀಸ್!
400 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ 25 ದಿನಗಳನ್ನು ಪೂರೈಸಿ, ಭಾರೀ ಬಾಕ್ಸ್ ಆಫೀಸ್ ಕಲೆಕ್ಷನ್‌ನೊಂದಿಗೆ ದರ್ಶನ್ ಅಭಿನಯದ ಕಾಟೇರ ಅದ್ಭುತ ಯಶಸ್ಸಿನ ಸಂಭ್ರಮದಲ್ಲಿರುವ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ತಮ್ಮ ಮುಂದಿನ ಸಿನಿಮಾ ರಿಲೀಸ್ ಮಾಡಲು ಸಜ್ಜಾಗುತ್ತಿದ್ದಾರೆ.

ದೇವಿ ಪಾರ್ವತಿಗೆ ಜೀವನ ಮತ್ತು ಅಮರತ್ವದ ರಹಸ್ಯ ಭೋದಿಸಿದ್ದ "ಅಮರನಾಥ"
ಈ ಗುಹೆಗೆ ಸುಮಾರು 5000 ವರ್ಷಗಳ ಹಿಂದಿನ ಐತಿಹಾಸಿಕ ಹಿನ್ನಲೆ ಇದ್ದು, ಪೌರಾಣಿಕವಾಗಿ ಈ ಸ್ಥಳಕ್ಕೆ ಸಾಕಷ್ಟು ಮಹತ್ವವಿದೆ. ಅಮರನಾಥ ಗುಹೆಯಲ್ಲಿ ಶಿವನನ್ನು ಪ್ರತಿನಿಧಿಸುವ ಹಿಮಲಿಂಗದೊಂದಿಗೆ ಎರಡು ಸಣ್ಣ ಹಿಮಲಿಂಗಗಳೂ ಇದ್ದು, ಅದು ಪಾರ್ವತಿ ಮತ್ತು ಗಣೇಶ ಎಂದು ಹೇಳಲಾಗುತ್ತದೆ..

ದೇಶದಾದ್ಯಂತ ಸಡಗರದ ಮಹಾಶಿವರಾತ್ರಿ ಆಚರಣೆ: ಎಲ್ಲೆಡೆ ಮೊಳಗಿದ ಮಹಾದೇವನ ಜಪ
ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ಮಹಾಶಿವರಾತ್ರಿ ಹಬ್ಬವನ್ನು ದೇಶದಾದ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದ್ದು, ದೇಶದೆಲ್ಲೆಡೆ ಇರುವ ಶಿವ ದೇಗುಲಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ.

ಶಿವರಾತ್ರಿ ಹಬ್ಬದಂದು 3 ಸಾವಿರ ದೇವಸ್ಥಾನಗಳಿಗೆ 40 ಸಾವಿರ ಲೀಟರ್ ಗಂಗಾಜಲ ವಿತರಣೆ
ಮಹಾ ಶಿವರಾತ್ರಿಹಬ್ಬದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಫೆ. 21 ರಂದು ರಾಜ್ಯದ ಎಲ್ಲಾ ಶಿವನ ದೇವಾಲಯಗಳಲ್ಲಿ ಗಂಗಾಜಲ ವಿತರಣೆಗೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸಾರಥ್ಯದಲ್ಲಿ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿದೆ.

ಶಿವರಾತ್ರಿಗೆ ಕವಲುದಾರಿ ಚಿತ್ರ ಬಿಡುಗಡೆ?
ಹೇಮತ್ ಎಂ ರಾವ್ ನಿರ್ದೇಶನದ ಬಹುನಿರೀಕ್ಷಿತ ಕವಲುದಾರಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು ಶಿವರಾತ್ರಿ ಹಿನ್ನಲೆಯಲ್ಲಿ ಫೆಬ್ರವರಿ ಕೊನೆಯ ವಾರದಲ್ಲಿ ಚಿತ್ರ ಬಿಡುಗಡೆಯಾಗಲಿದೆ.

