ರಾಜ್ಯಕಾವೇರಿ ಹೋರಾಟ: ಸುತ್ತೂರು ಮಠದ ಶ್ರೀಗಳ ಬೆಂಬಲ
ಕಾವೇರಿ ನದಿ ನೀರು ವಿವಾದ ಸಂಬಂಧ ರಾಜ್ಯದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಬೆಂಬಲ ವ್ಯಕ್ತಪಡಿಸಿದ್ದು, ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುವ ಮೊದಲು ರಾಜ್ಯದ ನೀರಿನ ಅವಶ್ಯಕತೆಗಳನ್ನು ಪೂರೈಸಬೇಕು ಎಂದು ಹೇಳಿದ್ದಾರೆ.