ರಾಜ್ಯತೊಂದರೆಗೊಳಗಾದ ಕಾರ್ಮಿಕರಿಗೆ ಶೀಘ್ರ ಪರಿಹಾರ- ಸಚಿವ ಶಿವರಾಮ ಹೆಬ್ಬಾರ
ಕೋವಿಡ್-19 ಲಾಕ್ ಡೌನ್ ಸಂದರ್ಭದಲ್ಲಿ ತೊಂದರೆಗೊಳಗಾದ ಕ್ಷೌರಿಕರು, ಅಗಸರು, ಕಟ್ಟಡ ಕಾರ್ಮಿಕರು, ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣ ಕೆಲಸ ಮಾಡಿದ ಕಾರ್ಮಿಕರಿಗೆ ಹಾಗೂ ಜೋಳ ಬೆಳೆಗಾರರಿಗೆ ಮುಖ್ಯ ಮಂತ್ರಿ ಬಿಡುಗಡೆ ಮಾಡಿರುವ ಅನುದಾನ ಪ್ಯಾಕೇಜ್ಗಳನ್ನು ಫಲಾನುಭವಿಗಳಿಗೆ ಶೀಘ್ರವಾಗಿ ತಲುಪಿಸುವಂತೆ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಅರಬೈಲ್ ಶಿವರಾಮ ಹೆಬ್ಬಾರ ತಿಳಿಸಿದ್ದ