ರಾಜಕೀಯಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ ಶಿವಲಿಂಗ ಶಿವಾಚಾರ್ಯ ಶ್ರೀಗಳು
ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧಾರ ಮಾಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಹಿರೆಕೆರೂರು: ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಚ