ರಾಜ್ಯಚಂದ್ರನ ಮೇಲೆ ಲ್ಯಾಂಡರ್ ಇಳಿದ ಸ್ಥಳ 'ಶಿವಶಕ್ತಿ', ಚಂದ್ರಯಾನ-3 ಯಶಸ್ವಿಯಾದ ಆಗಸ್ಟ್ 23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ: ಪ್ರಧಾನಿ ಮೋದಿ ಘೋಷಣೆ
ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು, ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.