ದೇಶನಾಳೆ ಉದ್ಧವ್ ಠಾಕ್ರೆ ವಿಶ್ವಾಸಮತಯಾಚನೆ ಸಾಧ್ಯತೆ, ಗೆಲ್ಲುವ ವಿಶ್ವಾಸದಲ್ಲಿ ಸೇನಾ, ಎನ್ ಸಿಪಿ, ಕಾಂಗ್ರೆಸ್
ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶನಿವಾರ ವಿಧಾನಸಭೆಯಲ್ಲಿ ವಿಶ್ವಾಸಮತಯಾಚಿಸುವ ಸಾಧ್ಯತೆ ಇದ್ದು, ಮಹಾ ವಿಕಾಸ ಅಘಾಡಿ(ಶಿವಸೇನಾ, ಎನ್ ಸಿಪಿ ಹಾಗೂ ಕಾಂಗ್ರೆಸ್) ಮೈತ್ರಿಕೂಟ ವಿಶ್ವಾಸಮತ ಗೆಲ್ಲುವ ವಿಶ್ವಾಸದಲ್ಲಿವೆ.