ಶಿವಸೇನಾ ಬಂಡಾಯ ಶಾಸಕರು

ಅಸೆಂಬ್ಲಿ ವಿಶೇಷ ಅಧಿವೇಶನ ಹಿನ್ನೆಲೆ: ಸಿಎಂ ಶಿಂಧೆಯೊಂದಿಗೆ ಮುಂಬೈ ತಲುಪಿದ ಶಿವಸೇನಾ ಬಂಡಾಯ ಶಾಸಕರು
ಅಸ್ಸಾಂನಿಂದ ವಾಪಸ್ಸಾದ ಬಳಿಕ ಗೋವಾದಲ್ಲಿ ತಂಗಿದ್ದ ಶಿವಸೇನಾ ಬಂಡಾಯ ಶಾಸಕರು ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ಮುಂಬೈ ತಲುಪಿದರು. ಶಿವಸೇನಾ ಮುಖಂಡ ಉದ್ಧವ್ ಠಾಕ್ರೆ ಶನಿವಾರ ಪಕ್ಷ ವಿರೋಧಿ ಚಟುವಟಿಕೆಗಾಗಿ ಏಕನಾಥ್ ಶಿಂಧೆ ಅವರನ್ನು ಪಕ್ಷದಿಂದ ಅಮಾನತುಗೊಳಿಸದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಮಹಾ ರಾಜಕೀಯ ಬಿಕ್ಕಟ್ಟು: ಅನರ್ಹತೆ ಅರ್ಜಿಗೆ ಸೋಮವಾರದೊಳಗೆ ಉತ್ತರಿಸುವಂತೆ ಶಿವಸೇನೆ ಬಂಡಾಯ ಶಾಸಕರಿಗೆ ಸಮನ್ಸ್
ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಹಿರಿಯ ಸಚಿವ ಏಕನಾಥ್ ಶಿಂಧೆ ಸೇರಿದಂತೆ ಶಿವಸೇನೆಯ 16 ಬಂಡಾಯ ಶಾಸಕರಿಗೆ ಮಹಾರಾಷ್ಟ್ರ ಶಾಸಕಾಂಗ ಕಾರ್ಯದರ್ಶಿ ಶನಿವಾರ `ಸಮನ್ಸ್' ಜಾರಿ...

ಶಿವಸೇನಾ ಬಂಡಾಯ ನಾಯಕರಿಂದ ನಿರ್ಣಯ ಅಂಗೀಕಾರ, ಶಾಸಕಾಂಗ ಪಕ್ಷದ ನಾಯಕರಾಗಿ ಏಕನಾಥ್ ಶಿಂಧೆ ನೇಮಕ
ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ಕೊಟ್ಟಿರೋ ಹೊಡೆತ ಮಹಾರಾಷ್ಟ್ರ ಸರ್ಕಾರಕ್ಕೆ ದೊಡ್ಡ ಆಘಾತ ನೀಡಿದೆ. ಪಕ್ಷದ 57 ಶಾಸಕರಲ್ಲಿ ತನಗೆ 34 ಶಾಸಕರ ಬೆಂಬಲವಿದೆ ಎಂದು ಹೇಳುವ ಮೂಲಕ ಶಿಂಧೆ ತಮ್ಮ...

