ದೇಶಮಹಾಶಿವರಾತ್ರಿ: ಶಿವಸೇನಾ ಮುಸ್ಲಿಂ ಶಾಸಕರ ಭೇಟಿ ನಂತರ ಗೋಮೂತ್ರದಿಂದ ಶಿವ ದೇವಾಲಯ 'ಶುದ್ಧೀಕರಿಸಿದ' ಬಿಜೆಪಿ!
ಮಹಾಶಿವರಾತ್ರಿಯ ಸಂದರ್ಭದಲ್ಲಿ ಸತ್ತಾರ್ ಅವರು ತಮ್ಮ ವಿಧಾನಸಭಾ ಕ್ಷೇತ್ರ ಸಿಲ್ಲೋದ್ನಲ್ಲಿರುವ ರಹಿಮಾಬಾದ್ನಲ್ಲಿರುವ ಶಿವ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.