ಅಪರಿಚಿತ ದುಷ್ಕರ್ಮಿಗಳು ಮಹಾರಾಷ್ಟ್ರದ ಸಿಂಧ್ ದುರ್ಗ ಜಿಲ್ಲೆಯ ಮಾಳವನ್ ನಲ್ಲಿರುವ ಶಿವಸೇನಾ ಸಂಸದ ವಿನಾಯಕ್ ರಾವತ್ ಅವರ ಬಂಗಲೆ ಮೇಲೆ ಸೋಡಾ ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.