ದೇಶಶಿವಸೇನೆ ಪಕ್ಷದ ಚಿಹ್ನೆಗೆ ಸಂಬಂಧಿಸಿದ ಬೇಡಿಕೆ ಪರಿಗಣಿಸುವ ಮುನ್ನ ನಮ್ಮ ವಾದ ಆಲಿಸಿ: ಚುನಾವಣ ಆಯೋಗಕ್ಕೆ ಉದ್ಧವ್ ಬಣ ಮನವಿ
ಶಿವಸೇನೆಯ ಉದ್ಧವ್ ಠಾಕ್ರೆ ಬಣ, ಚುನಾವಣಾ ಆಯೋಗದ ಮೆಟ್ಟಿಲೇರಿದ್ದು, ಶಿವಸೇನೆ ಪಕ್ಷದ ಚಿಹ್ನೆಗೆ ಸಂಬಂಧಿಸಿದ ಬೇಡಿಕೆಯನ್ನು ಪರಿಗಣಿಸುವ ಮುನ್ನ ನಮ್ಮನ್ನೂ ಆಲಿಸಿ ಎಂದು ಮನವಿ ಮಾಡಿದೆ.