ದೇಶಶಿವಸೇನೆ ಜನತೆ ತೀರ್ಪಿಗೆ ದ್ರೋಹ ಮಾಡಿತು, ಹೀಗಾಗಿ ನಾವು ಬೇರೆ ದಾರಿಯಿಲ್ಲದೆ ಸರ್ಕಾರ ರಚಿಸಿದೆವು: ಚಂದ್ರಕಾಂತ್ ಪಾಟೀಲ್
ಶಿವಸೇನೆ ದ್ರೋಹ ಬಗೆದಿದ್ದರಿಂದ ಬಿಜೆಪಿ ಬಲವಂತವಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಬೇಕಾಗಿ ಬಂತು ಎಂದು ಮಹಾರಾಷ್ಟ್ರದ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.