ಶಿವಸೇನೆ(UBT)

'ಆಪರೇಷನ್ ಟೈಗರ್' ಸಕ್ಸಸ್: ಶಿಂಧೆ ಸಮ್ಮುಖದಲ್ಲಿ ಶಿವಸೇನೆ ಸೇರಿದ ಉದ್ಧವ್ ಸೇನೆಯ ಆರು ಸಂಸದರು; ವಿಭಜನೆ ಅಧಿಕೃತ!
"ಆಪರೇಷನ್ ಟೈಗರ್" ಈಗ ಪೂರ್ಣಗೊಂಡಿದೆ ಮತ್ತು ಯಶಸ್ವಿಯಾಗಿದೆ ಎಂದು ಉಪಮುಖ್ಯಮಂತ್ರಿ ಘೋಷಿಸಿದರು.

ಮೋದಿ ಪ್ರಧಾನಿಯಾಗಲೆಂದು ನಾನು ಪ್ರಚಾರ ಮಾಡಿದೆ, ಈಗ ಅವರು ನನ್ನ ಪಕ್ಷವನ್ನು ಮುಗಿಸಲು ಹೊರಟಿದ್ದಾರೆ: ಉದ್ಧವ್ ಠಾಕ್ರೆ
ಮುಂಬೈಯನ್ನು ಮಹಾರಾಷ್ಟ್ರದಿಂದ ಬೇರ್ಪಡಿಸುವುದು ಬಿಜೆಪಿಯ "ಹಳೆಯ ಕನಸು" ಎಂದು ಠಾಕ್ರೆ ಹೇಳಿದರು.

ಬಿಎಂಸಿ ಚುನಾವಣೆ: 137 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ, ಶಿಂಧೆ ನೇತೃತ್ವದ ಶಿವಸೇನೆಗೆ 90 ಸ್ಥಾನ; ಸೀಟು ಹಂಚಿಕೆ ಅಂತಿಮ!
ಬಿಎಂಸಿ ಚುನಾವಣೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ 90 ಸ್ಥಾನಗಳನ್ನು ನೀಡಲು ಬಿಜೆಪಿ ಒಪ್ಪಿಕೊಂಡಿದೆ. 150 ಸ್ಥಾನಗಳಲ್ಲಿ ಸ್ಪರ್ಧಿಸುವ ಆರಂಭಿಕ ಯೋಜನೆಗೆ ವಿರುದ್ಧವಾಗಿ, ಉಳಿದ 137 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ.

Nagpur Violence: Chhaava ಸಿನಿಮಾ ನೋಡಿ ಏಕೆ ಹಿಂಸಾಚಾರಕ್ಕೆ ಮುಂದಾಗಬೇಕು?.. ಇದು ಸಿಎಂ ದೌರ್ಬಲ್ಯ ಪ್ರದರ್ಶನ- SAAMNA
ಮಹಾರಾಷ್ಟ್ರದಲ್ಲಿರುವ ಔರಂಗಜೇಬ್ ಸಮಾಧಿಯನ್ನು ಕೆಡವಿಹಾಕುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಎರಡೂ ಕೋಮಿನ ನಡುವೆ ಹಿಂಸಾಚಾರ ಭುಗಿಲೆದ್ದಿತ್ತು.

ಲೋಕಸಭೆ ಚುನಾವಣೆ: ಶಿವಸೇನೆ(UBT) 16 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಅನಂತ್ ಗೀತೆ, ಸಾವಂತ್‌ಗೆ ಟಿಕೆಟ್
ಮುಂಬರುವ ಲೋಕಸಭೆ ಚುನಾವಣೆಗೆ ಶಿವಸೇನೆ(ಯುಬಿಟಿ) ತನ್ನ 16 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

