ಶಿವಸೇನೆ(ಯುಬಿಟಿ)

ಉದ್ಧವ್ ಠಾಕ್ರೆಗೆ ಭಾರೀ ಹಿನ್ನಡೆ: ಪಕ್ಷದ ಸಂಸದೀಯ ಸಭೆಗೆ ಆರು ಸಂಸದರು ಗೈರು; ಶಿಂಧೆ ಬಣ ಸೇರುವ ಸಾಧ್ಯತೆ
ಗೈರಾದ ಆರು ಸಂಸದರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪಕ್ಷಾಂತರ ಊಹಾಪೋಹಗಳ ನಡುವೆ ಶಿವಸೇನೆ(ಯುಬಿಟಿ) ಸಂಸದರಿಂದ ಲೋಕಸಭಾ ಸ್ಪೀಕರ್ ಭೇಟಿ; ಓಂ ಬಿರ್ಲಾ ಹೇಳಿದ್ದೇನು?
ಶಿವಸೇನೆ(ಯುಬಿಟಿ) ಲೋಕಸಭೆಯಲ್ಲಿ ಒಂಬತ್ತು ಸಂಸದರನ್ನು ಹೊಂದಿದೆ. ಅಂದರೆ ಪಕ್ಷಾಂತರ ವಿರೋಧಿ ನಿಬಂಧನೆಗಳ ಅಡಿಯಲ್ಲಿ ಅನರ್ಹತೆಯಿಂದ ತಪ್ಪಿಸಿಕೊಳ್ಳಲು ಕನಿಷ್ಠ ಆರು ಸಂಸದರು ಒಟ್ಟಾಗಿ ಹೋಗಬೇಕು.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲು; BMC ಚುನಾವಣೆಗೆ ಕಾಂಗ್ರೆಸ್ ಜತೆ ಮೈತ್ರಿಗೆ ಶಿವಸೇನೆ(ಯುಬಿಟಿ) ಯತ್ನ!
ಈ ಸಂಬಂಧ ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಪರ್ಕಿಸಿದ್ದು, ಜನವರಿ 15, 2026 ರಂದು ನಡೆಯಲಿರುವ ಬಿಎಂಸಿ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವಂತೆ ವಿನಂತಿಸಿದ್ದಾರೆ.

ಮುಂಬೈ, ಮಹಾರಾಷ್ಟ್ರಕ್ಕಾಗಿ ಉದ್ಧವ್-ರಾಜ್ ಠಾಕ್ರೆ ಒಂದಾಗುವ ಸಮಯ ಬಂದಿದೆ
"ಮುಂಬೈ ಮತ್ತು ಮಹಾರಾಷ್ಟ್ರದ ಹಿತಾಸಕ್ತಿಗಾಗಿ ಒಂದಾಗುವ ಸಮಯ ಬಂದಿದೆ. ಮರಾಠಿ 'ಅಸ್ಮಿತೆ'(ಹೆಮ್ಮೆ)ಯನ್ನು ರಕ್ಷಿಸಲು ಶಿವಸೈನಿಕರು ಸಿದ್ಧರಾಗಿದ್ದಾರೆ" ಎಂದು ಶಿವಸೇನೆ(ಯುಬಿಟಿ) ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ದೆಹಲಿ ಚುನಾವಣೆ: ಶಿವಸೇನೆ(ಯುಬಿಟಿ) 'ತಟಸ್ಥ'; ಕಾಂಗ್ರೆಸ್ ಅಥವಾ ಎಎಪಿ ಪರ ಪ್ರಚಾರ ಮಾಡಲು ನಕಾರ!
ಇಂಡಿಯಾ ಮೈತ್ರಿಕೂಟದ ಸದಸ್ಯರಾಗಿರುವ ಎಎಪಿ ಮತ್ತು ಕಾಂಗ್ರೆಸ್ ಎರಡೂ ಶಿವಸೇನೆಯ(ಯುಬಿಟಿ) ಸ್ನೇಹಿತರು ಎಂದು ರಾವತ್ ಒತ್ತಿ ಹೇಳಿದ್ದಾರೆ.

ಬಾಳಾ ಠಾಕ್ರೆಗೆ ಭಾರತ ರತ್ನ ನೀಡುವಂತೆ ಶಿವಸೇನೆ(ಯುಬಿಟಿ) ಆಗ್ರಹ
ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು "ಅರ್ಹರಲ್ಲದ" ಕೆಲವು ವ್ಯಕ್ತಿಗಳಿಗೆ ದೇಶದ ಅತ್ಯುನ್ನತ ನಾಗರಿಕ ಗೌರವನ್ನು ನೀಡಿದೆ ಎಂದು ಆರೋಪಿಸಿದರು.

ಗಡ್ಚಿರೋಲಿ ಯೋಜನೆಗಾಗಿ ಮಹಾರಾಷ್ಟ್ರ ಸಿಎಂ ಫಡ್ನವಿಸ್ ಶ್ಲಾಘಿಸಿದ ಸೇನೆ(ಯುಬಿಟಿ)!
ತನ್ನ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ, ಸೇನೆ(ಯುಬಿಟಿ) ಫಡ್ನವಿಸ್ ಅವರನ್ನು 'ದೇವ ಭಾವು' ಎಂದು ಉಲ್ಲೇಖಿಸಿದೆ.

ಮಹಾ ಚುನಾವಣೆ: ಉದ್ಧವ್ ಸೇನೆ ಪ್ರಣಾಳಿಕೆ ಬಿಡುಗಡೆ; ಧಾರಾವಿ ಯೋಜನೆ ರದ್ದು ಸೇರಿ ಹಲವು ಭರವಸೆ
ಶಿವಸೇನೆ(ಯುಬಿಟಿ) ಪ್ರಣಾಳಿಕೆಯಲ್ಲಿ ನೀಡಿದ ಹೆಚ್ಚಿನ ಭರವಸೆಗಳು ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ(MVA)ಯ ಒಟ್ಟಾರೆ ಭರವಸೆಗಳ ಭಾಗವಾಗಿವೆ.

ಉದ್ಧವ್ ಶಿವಸೇನೆ ಚಿಹ್ನೆ ಬಿಡುಗಡೆ: 'ಉರಿಯುವ ಜ್ಯೋತಿ' ನಿರಂಕುಶ ಆಡಳಿತವನ್ನು ಸುಟ್ಟು ಬೂದಿ ಮಾಡಲಿದೆ!
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ತಮ್ಮ ಪಕ್ಷದ ಚುನಾವಣಾ ಚಿಹ್ನೆ 'ಉರಿಯುವ ಜ್ಯೋತಿ' ನಿರಂಕುಶ ಆಡಳಿತವನ್ನು ಸುಟ್ಟು ಬೂದಿ ಮಾಡಲಿದೆ ಎಂದಿದ್ದಾರೆ.

