ರಾಜ್ಯ'ಮಸೀದಿಯಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಕೊಟ್ಟಿದ್ದೀರಿ, ಹಿಂದೂಗಳಿಗೆ ಏಕೆ ತಡೆ?: ಬಾಗಲಕೋಟೆ ಕಲ್ಲೆಸೆತ ಪ್ರದೇಶದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ; Video
ಇತ್ತ ನಿಷೇದಾಜ್ಞೆ ಉಲ್ಲಂಘಿಸಿ ಶಿವಭವಾನಿ ದೇವಸ್ಥಾನದಲ್ಲಿ ಹಿಂದು ಮುಖಂಡರು ಸಭೆ ನಡೆಸಿದ್ದಾರೆ. ಮತ್ತೊಂದೆಡೆ ಹಿಂದೂ ಸಂಘಟನೆ ಯುವ ಕಾರ್ಯಕರ್ತರು ಅಂಗಡಿಗಳನ್ನು ಬಂದ್ ಮಾಡಿಸಲು ಮುಂದಾಗಿದ್ದಾರೆ.