ಶಿವಾಜಿ ಪ್ರತಿಮೆ

ಪ್ರತಿಭಟನೆ ನಂತರ ಶಿವಾಜಿ ಪ್ರತಿಮೆ ತೆರವು ಆದೇಶ ಹಿಂಪಡೆದ ಗೋವಾ ಪಂಚಾಯತ್
ತೀವ್ರ ಪ್ರತಿಭಟನೆಯ ನಂತರ ರಸ್ತೆಬದಿಯಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ತೆರವುಗೊಳಿಸುವಂತೆ ಗೋವಾದ ಕಲಂಗುಟ್ ಪಂಚಾಯತ್ ಹೊರಡಿಸಿದ್ದ ಆದೇಶವನ್ನು ಮಂಗಳವಾರ ಹಿಂಪಡೆಯಲಾಗಿದೆ.

ಬೆಳಗಾವಿ: ಬಿಜೆಪಿ-ಕಾಂಗ್ರೆಸ್'ನಿಂದ ಉದ್ಘಾಟನೆಗೊಂಡ ಶಿವಾಜಿ ಪ್ರತಿಮೆ ಶುದ್ಧೀಕರಣಕ್ಕೆ ಎಂಇಎಸ್ ಮುಂದು
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಜಹಂಸಗಡ ಕೋಟೆಯಲ್ಲಿ ಈಚೆಗಷ್ಟೇ ಲೋಕಾರ್ಪಣೆಯಾದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಅಪಚಾರ ಮಾಡಿದ್ದು, ಮಾರ್ಚ್ 19ರಂದು ಇಡೀ ದಿನ ಪ್ರತಿಮೆ ಶುದ್ಧೀಕರಣ ನಡೆಸುವುದಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತಿಳಿಸಿದೆ.

ಶಿವಾಜಿ ಪ್ರತಿಮೆ ಕ್ರೆಡಿಟ್ ವಾರ್: ರಾಜ್‌ಹಂಸಗಡದಲ್ಲಿ ಬೃಹತ್ ಸಮಾವೇಶ ನಡೆಸುವಂತೆ ಸಿಎಂ ಬೊಮ್ಮಾಯಿಗೆ ಜಾರಕಿಹೊಳಿ ಒತ್ತಾಯ?
ಬೆಳಗಾವಿ ಗ್ರಾಮಾಂತರದ ರಾಜಹಂಸಗಡದಲ್ಲಿ ಮರಾಠಾ ಚಕ್ರವರ್ತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಕ್ರೆಡಿಟ್ ವಾರ್ ತಾರಕಕ್ಕೇರಿದ್ದು, ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಮೆಯನ್ನು ಮರು ಉದ್ಘಾಟನೆಗೊಳಿಸಿದ ಹಿನ್ನೆಲೆಯಲ್ಲಿ ರಾಜ್‌ಹಂಸಗಡದಲ್ಲಿ ಬೃಹತ್ ಸಮಾವೇಶ ನಡೆಸುವಂತೆ ಮುಖ್ಯಮಂತ್ರಿ...

ಮತ್ತೊಮ್ಮೆ ಶಿವಾಜಿ ಪ್ರತಿಮೆ ಉದ್ಘಾಟಿಸಲು ಲಕ್ಷ್ಮೀ ಹೆಬ್ಬಾಳ್ಕರ್ ಮುಂದು: ಸಿಎಂ ಬೊಮ್ಮಾಯಿಗೆ ಆಹ್ವಾನ
ಕುಂದಾನಗರಿಯಲ್ಲಿ ಶಿವಾಜಿ ಪ್ರತಿಮೆ ಕ್ರೆಡಿಟ್ ಪಾಲಿಟಿಕ್ಸ್ ಜೋರಾಗಿದೆ. ಕ್ರೆಡಿಟ್ಗಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ.

ಬೆಳಗಾವಿ: ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಐತಿಹಾಸಿಕ ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಲೋಕಾರ್ಪಣೆ ಮಾಡಿದ್ದಾರೆ.

ರಾಜಹಂಸಗಡ ಕೋಟೆ ಅಭಿವೃದ್ಧಿಗೆ ಹಿಂದಿನ ಸಿದ್ದರಾಮಯ್ಯ ಸರ್ಕಾರ ಅನುದಾನ ಕೊಟ್ಟಿಲ್ಲ: ಸಿಎಂ ಬೊಮ್ಮಾಯಿ
ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಬೆಳಗಾವಿ ಜಿಲ್ಲೆಯ ರಾಜಹಂಸಗಡ ಕೋಟೆಯಲ್ಲಿ ನಿರ್ಮಿಸಿರುವ ಶಿವಾಜಿ ಪ್ರತಿಮೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಮತ್ತು ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ(Ramesh Jarkiholi) ನಡುವೆ ಪ್ರತಿಷ್ಠೆಯ ವಿಷಯವಾಗಿತ್ತು.

ಬೆಳಗಾವಿ ಶಿವಾಜಿ ಪ್ರತಿಮೆ ಉದ್ಘಾಟನೆ: ರಮೇಶ್ ಜಾರಕಿಹೊಳಿ-ಹೆಬ್ಬಾಳ್ಕರ್ ನಡುವೆ ಶುರುವಾಯ್ತು ಹಗ್ಗಜಗ್ಗಾಟ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಐತಿಹಾಸಿಕ ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ವಿಚಾರವಾಗಿ ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಹಗ್ಗಜಗ್ಗಾಟ ಆರಂಭವಾಗಿದೆ.

ಶಿವಾಜಿ ಪ್ರತಿಮೆ ವಿರೂಪ; ಆರೋಪಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಗೃಹ ಸಚಿವ ಅಮಿತ್ ಶಾ ಗೆ ಶಿವಸೇನೆ ಸದಸ್ಯರ ಮನವಿ
ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿದ ಆರೋಪಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಶಿವಸೇನೆ ನಾಯಕರು ಆಗ್ರಹಿಸಿದ್ದಾರೆ.

ಬೆಂಗಳೂರು: ಶಿವಾಜಿ ಪ್ರತಿಮೆಗೆ ಅಪರಿಚಿತರಿಂದ ಮಸಿ, ಪ್ರಕರಣ ದಾಖಲು
ಸದಾಶಿವನಗರದಲ್ಲಿರುವ ಛತ್ರಪತಿ ಶಿವಾಜಿ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿಸಿದಿರುವ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

