ಶಿವಾಜಿ ಮಹಾರಾಜ

ಸಂವಿಧಾನ ಧ್ವಂಸಗೊಳಿಸಿ ಶಿವಾಜಿ ಮಹಾರಾಜರ ಮುಂದೆ ತಲೆಬಾಗುವುದರಿಂದ ಯಾವುದೇ ಪ್ರಯೋಜನವಿಲ್ಲ: ರಾಹುಲ್ ಗಾಂಧಿ
ಶಿವಾಜಿ ಮಹಾರಾಜ್ ಮತ್ತು ಅವರ ಪ್ರತಿಮೆ ಕುಸಿತದಿಂದ ಗಾಯಗೊಂಡವರಿಗೆ ಕ್ಷಮೆಯಾಚಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

ಸ್ನೇಹಿತನೊಂದಿಗೆ ವಾಗ್ವಾದದ ವೇಳೆ ಶಿವಾಜಿ ಮಹಾರಾಜರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ವ್ಯಕ್ತಿಯ ಬಂಧನ
ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್‌ನ ವಡೋದರಾ ನಗರದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಶಿವಾಜಿ ಕುರಿತಾದ ಹೇಳಿಕೆ: ಮಹಾರಾಷ್ಟ್ರ ರಾಜ್ಯಪಾಲರ ವಿರುದ್ಧ ಪ್ರತಿಭಟಿಸುವಂತೆ ಬಿಜೆಪಿಗೆ ಕೇಳಿದ ಸಂಜಯ್ ರಾವುತ್
ಛತ್ರಪತಿ ಶಿವಾಜಿ ಮಹಾರಾಜರ ಕುರಿತಾದ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ಹೇಳಿಕೆಯನ್ನು ಖಂಡಿಸಿರುವ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಸಂಸದ ಸಂಜಯ್ ರಾವುತ್, ಶಿವಾಜಿಗೆ ಅವಮಾನ ಮಾಡಿರುವ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸುವಂತೆ ಬಿಜೆಪಿಗೆ ಕೇಳಿದ್ದಾರೆ.

