ಶಿವಾಜಿ ಮೆರವಣಿಗೆ

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ಫೆಬ್ರವರಿ 26ಕ್ಕೆ ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ
ರಾಜ್ಯ

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ಫೆಬ್ರವರಿ 26ಕ್ಕೆ ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ

ಫೆಬ್ರವರಿ 26 ರಂದು ಬೆಳಗ್ಗೆ 10,30 ಗಂಟೆಗೆ ಅಂಬಾಬಾಯಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಡಲಿದೆ.

ಶಿವಾಜಿ ಫೋಟೋ ಮೆರವಣಿಗೆ ವೇಳೆ ಕೋಮು ಸಂಘರ್ಷ: ಬಾಗಲಕೋಟೆಯಲ್ಲಿ ಮತ್ತೆ ಉದ್ವಿಗ್ನತೆ; 'ಕಲ್ಲು ತೂರಿದವರೇ ಹೂ ಎಸೆಯಬೇಕು'- ಬಾಂಡಗೆ
ರಾಜ್ಯ

ಶಿವಾಜಿ ಫೋಟೋ ಮೆರವಣಿಗೆ ವೇಳೆ ಕೋಮು ಸಂಘರ್ಷ: ಬಾಗಲಕೋಟೆಯಲ್ಲಿ ಮತ್ತೆ ಉದ್ವಿಗ್ನತೆ; 'ಕಲ್ಲು ತೂರಿದವರೇ ಹೂ ಎಸೆಯಬೇಕು'- ಬಾಂಡಗೆ

ಸಂಘರ್ಷದ ಬಳಿಕ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಹಲವಾರು ಜನರು ಬೀದಿಗಿಳಿದು ಮಾಂಸದ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಶುಕ್ರವಾರ ಬಾಗಲಕೋಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಮುಖ್ಯ ಆರೋಪಿ ಸೇರಿ 8 ಮಂದಿ ಬಂಧನ-Video
ರಾಜ್ಯ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಮುಖ್ಯ ಆರೋಪಿ ಸೇರಿ 8 ಮಂದಿ ಬಂಧನ-Video

ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರ ಮೇಲೆ ಕಲ್ಲು ತೂರಾಟ ನಡೆದಿದ್ದು, ಎಸ್‌ಪಿ ಸೇರಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಾಗಲಕೋಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ: ಫೆಬ್ರವರಿ 24ರವರೆಗೆ ನಿಷೇಧಾಜ್ಞೆ ಜಾರಿ; Video
ರಾಜ್ಯ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಾಗಲಕೋಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ: ಫೆಬ್ರವರಿ 24ರವರೆಗೆ ನಿಷೇಧಾಜ್ಞೆ ಜಾರಿ; Video

ಶಾಂತವಾಗಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಿದ್ದಾರೆ ಎಂದು ಹಿಂದೂ ಸಂಘಟನೆಗಳ ನಾಯಕರು ದೂರಿದ್ದಾರೆ.