ಕೊರೋನಾ ಸೋಂಕಿನಿಂದ ಇಡೀ ದೇಶ ಲಾಕ್ಡೌನ್ ಆಗಿದ್ದರೂ ಬೆಂಗಳೂರಿನ ಹೃದಯ ಭಾಗದಲ್ಲಿರುವ ಶಿವಾಜಿನಗರದಲ್ಲಿ ಲಾಕ್ಡೌನ್ ಸಮರ್ಪಕವಾಗಿ ಜಾರಿಯಾಗಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಅಧಿಕಾರಿಗಳು...