ಶಿವಂ ಅಸೋಸಿಯೇಟ್ಸ್ನ ಮಾಲೀಕ ಶಿವಾನಂದ್ ನೀಲಣ್ಣನವರ್ ಅವರನ್ನು ಹೆಚ್ಚಿನ ತನಿಖೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.