ಶಿವಾನಂದ ಪಾಟೀಲ

ನೇಕಾರರಿಗೆ ಗೌರಿ-ಗಣೇಶ ಹಬ್ಬಕ್ಕೆ ಉಡುಗೊರೆ: ವಿದ್ಯುತ್ ಮಗ್ಗಗಳ ಸಬ್ಸಿಡಿ ಮಿತಿ ರದ್ದುಪಡಿಸಿದ ಸರ್ಕಾರ
10.1 HPಯಿಂದ 20 HPವರೆಗಿನ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳು ಬಳಕೆ ಮಾಡುವ ಪೂರ್ಣ ವಿದ್ಯುತ್ ಗೆ ಸಬ್ಸಿಡಿ ನೀಡಲಿದ್ದು, ನೇಕಾರರು ಪ್ರತಿ ಯೂನಿಟ್ ಗೆ ರೂ 1.25 ಮಾತ್ರ ಪಾವತಿ ಮಾಡಬೇಕು.

ಪ್ರಥಮ ಬಾರಿ 4 ಬೆಳೆಗೆ ಬೆಂಬಲ ಬೆಲೆ: ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲ- ಶಿವಾನಂದ ಪಾಟೀಲ
ಈಗಾಗಲೇ ಹೆಸರುಕಾಳು ಮತ್ತು ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ರಾಜ್ಯ ಸರ್ಕಾರ ಖರೀದಿ ಏಜನ್ಸಿಗಳನ್ನು ನೇಮಕ ಮಾಡಿದೆ. ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಸೂರ್ಯಕಾಂತಿ ಮತ್ತು 10 ಕ್ವಿಂಟಲ್ ಹೆಸರು ಕಾಳು ಖರೀದಿ ಮಾಡಲಿದೆ.

