ರಾಜಕೀಯ'ಮಹದಾಯಿ ಜಲ ವಿವಾದ': ಎತ್ತಿನ ಬಂಡಿ ಏರಿ ಬಂದ ಧಾರವಾಡ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಶಿವಾನಂದ ಮುತ್ತಣ್ಣನವರ್!
ಮುಂಬರುವ ಲೋಕಸಭೆ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಶಿವಾನಂದ ಮುತ್ತಣ್ಣನವರ್ ನಿನ್ನೆ ಮಂಗಳವಾರ ಹುಬ್ಬಳ್ಳಿಯಿಂದ ಧಾರವಾಡದವರೆಗೆ ವಿಶಿಷ್ಟ ರ್ಯಾಲಿ ನಡೆಸಿಕೊಂಡು ಹೋಗಿ ಚುನಾವಣಾಧಿಕಾರಿ ಕಚೇರಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.