ರಾಜ್ಯಕೆ.ಕಲ್ಯಾಣ್ ಸಂಸಾರಕ್ಕೆ ಹುಳಿ ಹಿಂಡಿದ್ದ ಮಂತ್ರವಾದಿ ಶಿವಾನಂದ ವಾಲಿಯ 6 ಕೋಟಿ ರೂ.ಗೂ ಹೆಚ್ಚು ಆಸ್ತಿ ವಶಕ್ಕೆ
ಸ್ಯಾಂಡಲ್ ವುಡ್ ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಕಲಹ ಪ್ರಕರಣದ ಪ್ರಮುಖ ಆರೋಪಿ, ಮಂತ್ರವಾದಿ ಶಿವಾನಂದ ವಾಲಿಗೆ ಸೇರಿದ್ದ ಅಂದಾಜು 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿ, ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಡಾ. ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.