ಶಿಶು

ಬೀದರ್: ಬೀದಿ ನಾಯಿ ದಾಳಿ; ನಾಲ್ಕು ತಿಂಗಳ ಹಸುಗೂಸು ಸಾವು!
ಮಗುವಿನ ಕೂಗು ಕೇಳಿ, ಪೋಷಕರು ಮನೆಗೆ ಧಾವಿಸಿದಾಗ ರಕ್ತದ ಮಡುವಿನಲ್ಲಿ ಶಿಶು ಬಿದ್ದಿದ್ದನ್ನು ನೋಡಿದ್ದಾರೆ. ಬಳಿಕ ಶಿಶುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಶಿಶುವಿಗೆ 16 ಕೋಟಿ ರೂ. ಬೆಲೆಯ ಇಂಜೆಕ್ಷನ್: ನೆರವು ನೀಡಲು ಬಿಗ್ ಬಿ ಅಮಿತಾಬ್ ಬಚ್ಚನ್ ಮುಂದು
ಬಾಲಿವುಡ್ ಸೂಪರ್ ಸ್ಟಾರ್, ಬಿಗ್ ಬಿ ಅಮಿತಾಬ್ ಬಚ್ಚನ್ ಪುಟ್ಟ ಮಗುವಿಗೆ ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ. ಕಿರುತೆರೆಯಲ್ಲಿ "ಕೌನ್ ಬನೇಗಾ ಕರೋಡ್ ಪತಿ" ಕಾರ್ಯಕ್ರಮದ ನಿರೂಪಕರಾಗಿರುವ ಅವರು ಪ್ರಸ್ತುತ 13 ನೇ ಸೀಸನ್ ಕೆಬಿಸಿ ನಡೆಸಿಕೊಡುತ್ತಿದ್ದಾರೆ.

ಕಾಬೂಲ್ ನಿಂದ ಭಾರತಕ್ಕೆ ಆಗಮಿಸಿದ ನಂತರ ಶಿಶುವಿಗೆ ಮುತ್ತಿಕ್ಕಿ ಮುದ್ದಾಡಿದ ಬಾಲಕಿ: ಹೃದಯಸ್ಪರ್ಶಿ ವಿಡಿಯೋ
ಇಬ್ಬರು ಅಫ್ಘಾನ್ ಸೆನೆಟರ್, 107 ಭಾರತೀಯ ನಾಗರಿಕರು ಸೇರಿದಂತೆ 168 ಜನರನ್ನು ಇಂದು ವಿಶೇಷ ವಾಯುಪಡೆ ವಿಮಾನವೊಂದರ ಮೂಲಕ ಕಾಬೂಲ್ ನಿಂದ ಭಾರತಕ್ಕೆ ಸ್ಥಳಾಂತರಿಸಲಾಗಿದೆ. ದೆಹಲಿ ಬಳಿಯ ಗಾಜಿಯಾಬಾದ್ ನ ಹಿಂಡಾನ್ ವಾಯುನೆಲೆಯಲ್ಲಿ ವಿಮಾನ ಸುರಕ್ಷಿತವಾಗಿ ಬಂದು ಆಗಮಿಸಿತು.

ಗುಜರಾತ್: 15 ದಿನದ ಹಸುಗೂಸು ಕೊರೋನಾಗೆ ಬಲಿ
ಗುಜರಾತಿನ ಸೂರತ್ ನಗರದ ಆಸ್ಪತ್ರೆಯೊಂದರಲ್ಲಿ ಕೋವಿಡ್-19 ಸೋಂಕಿತ ಮಹಿಳೆಗೆ ಜನಿಸಿದ 15 ದಿನದ ಹಸುಗೂಸು ಹೆಣ್ಣು ಮಗುವೊಂದು ಮೃತಪಟ್ಟಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಮೇ 23ರಂದು ಹುಟ್ಟಿದ ಮಗುವಿಗೆ 'ನರೇಂದ್ರ ಮೋದಿ' ಎಂದು ಹೆಸರಿಟ್ಟ ಮುಸ್ಲಿಂ ಕುಟುಂಬ
ಉತ್ತರ ಪ್ರದೇಶದ ಗೊಂಡಾದಲ್ಲಿ ಮುಸ್ಲಿಂ ಕುಟುಂಬವೊಂದು ಮೋದಿ ಜಯಗಳಿಸಿದ ದಿನದಂದು ಜನಿಸಿದ ಮಗುವಿಗೆ ನರೇಂದ್ರ ಮೋದಿ ಎಂದು ಹೆಸರಿಟ್ಟಿದೆ.

ರಸ್ತೆ ಬದಿ ಬಿದ್ದಿದ್ದ ನವಜಾತ ಶಿಶುವಿಗೆ ಎದೆಹಾಲು ಉಣಿಸಿ ಮಾನವೀಯತೆ ಮೆರೆದ ಪೇದೆ!
ರಸ್ತೆ ಬದಿ ಬಿದ್ದಿದ್ದ ಒಂದು ದಿನದ ಹಸುಗೂಸಿಗೆ ಎದೆಹಾಲು ಉಣಿಸುವ ಮೂಲಕ ಬೆಂಗಳೂರಿನ ಮಹಿಳಾ ಪೋಲೀಸ್ ಪೇದೆಯೊಬ್ಬರು ಮಾನವೀಯತೆ ಮೆರೆದ ಪ್ರಕರಣ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಗರ್ಭಿಣಿ, ಗರ್ಭದಲ್ಲಿದ್ದ ನವಜಾತ ಶಿಶುವನ್ನು ರಕ್ಷಿಸಿದ ಮಹಿಳಾ ಎಸ್ಐ!
ತುಂಬು ಗರ್ಭಿಣಿಯೋರ್ವಳು ಮನೆಯಲ್ಲಿದ್ದ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರೂ ಗರ್ಭದಲ್ಲಿದ್ದ ನವಜಾತ ಶಿಶುವನ್ನು ರಕ್ಷಣೆ ಮಾಡುವಲ್ಲಿ ಮಹಿಳಾ ಪೊಲೀಸ್...

ವಿಶ್ವದಲ್ಲಿ ಇದೇ ಮೊದಲು: ಮೃತ ಮಹಿಳೆಯ ಗರ್ಭಾಶಯ ಕಸಿ ಮೂಲಕ ಆರೋಗ್ಯವಂತ ಮಗು ಜನನ!
ಮೃತಪಟ್ಟವರ ದೇಹದ ಗರ್ಭಾಶಯವನ್ನು ಕಸಿ ಮಾಡಿದ ಮಹಿಳೆಯೊಬ್ಬರು ಆರೋಗ್ಯವಂತ ...

ಉತ್ತರ ಪ್ರದೇಶ: ನಾಲ್ಕು ಶಿಶುಗಳಿಗೆ ಒಂದೇ ಆಕ್ಸಿಜನ್ ಸಿಲಿಂಡರ್ , ಪರಿಣಾಮ ಮೂರು ಶಿಶುಗಳ ಸಾವು
ಉತ್ತರ ಪ್ರದೇಶದ ಲಖನೌನ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಾಲ್ಕು ಶಿಶುಗಳಿಗೆ ಒಂದೇ ಆಕ್ಸಿಜನ್ ಸಿಲಿಂಡರ್ ಇಡಲಾಗಿದೆ. ಇದರಿಂದಾಗಿ ಅಗತ್ಯವಾದಷ್ಟು ಪ್ರಮಾಣದಲ್ಲಿ ಆಮ್ಲಜನಕ ಸಿಗದೆ ಮೂರು ಶಿಶುಗಳು ಸಾವನ್ನಪ್ಪಿವೆ.

