ರಾಜ್ಯತಾಯಂದಿರಿಗೆ ಸಿಹಿಸುದ್ದಿ: ಬೆಂಗಳೂರು ವಿಭಾಗದ ಎಂಟು ರೈಲ್ವೆ ನಿಲ್ದಾಣಗಳಲ್ಲಿ ಶಿಶು ಆಹಾರ ಕೊಠಡಿಗಳ ಸ್ಥಾಪನೆ
ಬೆಂಗಳೂರು ವಿಭಾಗದ ಪ್ರಮುಖ ರೈಲು ನಿಲ್ದಾಣಗಳ ಮೂಲಕ ಪ್ರಯಾಣಿಸುವ ಯುವ ತಾಯಂದಿರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದೆ. ಅವರು ಇನ್ಮುಂದೆ ತಮ್ಮ ಶಿಶುಗಳಿಗೆ ಖಾಸಗಿಯಾಗಿ ಮತ್ತು ಕಂಫರ್ಟ್ ಆಗಿ ಆಹಾರ ನೀಡಬಹುದಾಗಿದೆ.