ಶಿಶುಗಳ ಸಾವು

BIMS: 41 ಶಿಶುಗಳ ಸಾವು ಕಳವಳಕಾರಿ ವಿಚಾರ- ಜಗದೀಶ್ ಶೆಟ್ಟರ್
ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಬರೋಬ್ಬರಿ 41 ಶಿಶುಗಳು ಮರಣ ಹೊಂದಿರುವುದು ಬೆಳಕಿಗೆ ಬಂದಿದ್ದು, ಸಾವಿನ ಕುರಿತು ಖುದ್ದು ಆಸ್ಪತ್ರೆಯ ಆಡಳಿತ ಮಂಡಳಿಯವರೇ ಒಪ್ಪಿಕೊಂಡಿದ್ದು ಇದು ಆತಂಕ ಹೆಚ್ಚಾಗುವಂತೆ ಮಾಡಿದೆ.

ಮಧ್ಯ ಪ್ರದೇಶ: 12 ದಿನದಲ್ಲಿ 18 ನವಜಾತ ಶಿಶುಗಳ ಸಾವು, ಸರ್ಕಾರಿ ಆಸ್ಪತ್ರೆಯ ಇಬ್ಬರು ವೈದ್ಯಾಧಿಕಾರಿ ಅಮಾನತು!
ಮಧ್ಯ ಪ್ರದೇಶ ಸರ್ಕಾರಿ ಆಸ್ಪತ್ರೆಯಲ್ಲಿ ಕೇವಲ 12 ದಿನಗಳ ಅವಧಿಯಲ್ಲಿ 18 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವೈದ್ಯಾಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

