ಶಿಷ್ಟಾಚಾರ ಉಲ್ಲಂಘನೆ

ರಾಷ್ಟ್ರಪತಿಗಳ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ: ಪಶ್ಚಿಮ ಬಂಗಾಳ ಸರ್ಕಾರದಿಂದ ವಿವರ ಕೇಳಿದ ಕೇಂದ್ರ
‘ಬ್ಲೂ ಬುಕ್’ ಎಂಬುದು ರಾಷ್ಟ್ರಪತಿ, ಉಪ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿ ಹಾಗೂ ಅವರ ಕುಟುಂಬದ ಭದ್ರತೆ ಮತ್ತು ಶಿಷ್ಟಾಚಾರ ಕುರಿತು ನಿಯಮಗಳನ್ನು ಹೊಂದಿರುವ ಗೌಪ್ಯ ದಾಖಲೆ.

ರಾಜ್ಯ ಪ್ರವಾಸಕ್ಕೆ ವಾಹನ ನೀಡದೆ ಶಿಷ್ಟಾಚಾರ ಉಲ್ಲಂಘಿಸಿದ ಸರ್ಕಾರ: ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ
ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಹೆಚ್ಡಿ ಕುಮಾರಸ್ವಾಮಿ ಅವರು ದಿಶಾ ಸಭೆ ನಡೆಸಿದ್ದು, ಸಭೆಗೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಗೈರುಹಾಜರಾಗಿದ್ದಾರೆ.

ನಾನು ಮನಷ್ಯನಲ್ವ ಮಾರಾಯ್ರೆ, ಊಟಕ್ಕೆ ಕರೆದಿದ್ರೂ ಹೋಗಿದ್ದೆ: ಶಿಷ್ಟಾಚಾರ ಉಲ್ಲಂಘನೆ ಆರೋಪಕ್ಕೆ ಖಾದರ್ ಪ್ರತಿಕ್ರಿಯೆ!
ಬೆಂಗಳೂರಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಮಹಾಘಟಬಂಧನ್ ಶಕ್ತಿಪ್ರದರ್ಶನ ನಡೆಯಿತು. ಇದರ ಭಾಗವಾಗಿ ಸೋನಿಯಾ ಗಾಂಧಿ ಡಿನ್ನರ್ ಪಾರ್ಟಿಗೆ ಸ್ಪೀಕರ್ ಯು.ಟಿ ಖಾದರ್ ಹೋಗಿದ್ದರು.

ಶಿಷ್ಟಾಚಾರ ಉಲ್ಲಂಘನೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ಕಾಂಗ್ರೆಸ್ ಸಂಸದ ಶಶಿ ತರೂರ್ ನೊಟೀಸ್
ಶಿಷ್ಟಾಚಾರ ಉಲ್ಲಂಘನೆ(breach of privilege) ಆರೋಪದ ಮೇಲೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬಿಜೆಪಿ ಸಂಸದ ನಿಶಿಕಾಂತ್ ದುಬೆಗೆ ನೊಟೀಸ್ ಕಳುಹಿಸಿದ್ದಾರೆ. ಶಶಿ ತರೂರ್ ಮಾಹಿತಿ ತಂತ್ರಜ್ಞಾನದ ಸಂಸದೀಯ ಮಂಡಳಿಯ ಮುಖ್ಯಸ್ಥರಾಗಿದ್ದಾರೆ.

