ರಾಜ್ಯಇಸಿಸ್ ಉಗ್ರ ಸಂಘಟನೆಯೊಂದಿಗೆ ನಂಟು: ಬೆಂಗಳೂರು ಮೂಲದ ಶಂಕಿತನ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ
ಇಸಿಸ್ ಸೇರಿದಂತೆ ಇನ್ನಿತರ ಉಗ್ರ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದ ಆರೋಪದಡಿ ಬಂಧಿತನಾಗಿದ್ದ ಶಂಕಿತನ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.