ರಾಜಕೀಯಅಕ್ಟೋಬರ್ 25 ರಂದು ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
ಕಳೆದ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಶಾಸಕ ಶರತ್ ಬಚ್ಚೇಗೌಡ ಅವರು ಇದೇ ಅಕ್ಟೋಬರ್ 25 ರಂದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.