ಶೀಜಾನ್ ಖಾನ್

ನಟಿ ತುನೀಶಾ ಶರ್ಮಾ ಆತ್ಮಹತ್ಯೆ ಪ್ರಕರಣ: ಶೀಜಾನ್ ಖಾನ್‌ಗೆ ಜಾಮೀನು, 3 ತಿಂಗಳ ಬಳಿಕ ಜೈಲಿನಿಂದ ಹೊರಬಂದ ನಟ
ಬಾಲಿವುಡ್ ನಟಿ ತುನೀಶಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ನಟ ಶೀಜಾನ್ ಖಾನ್‌ಗೆ ಕೊನೆಗೂ ಜಾಮೀನು ದೊರೆತಿದ್ದು, ಬರೊಬ್ಬರಿ 3 ತಿಂಗಳ ಬಳಿಕ ನಟ ಜೈಲಿನಿಂದ ಹೊರಗ ಬಂದಿದ್ದಾರೆ.

ನಟಿ ತುನಿಷಾ ಸಾವು ಪ್ರಕರಣ: ನಟ ಶೀಜಾನ್ ಖಾನ್ ಗೆ 14 ದಿನ ನ್ಯಾಯಾಂಗ ಬಂಧನ
ಹಿಂದಿ ಕಿರುತೆರೆ ನಟಿ, ಮಾಡೆಲ್ ತುನಿಷಾ ಶರ್ಮಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಹನಟ ಮತ್ತು ಪ್ರಕರಣದ ಪ್ರಮುಖ ಆರೋಪಿ ಆಕೆಯ ಪ್ರಿಯಕರ ಶೀಜಾನ್ ಖಾನ್ ಗೆ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಆತ್ಮಹತ್ಯೆ ಪ್ರಕರಣ: 'ನಟಿ ತುನೀಶಾ ಶರ್ಮಾಗೆ ಇಸ್ಲಾಂ ಅನುಸರಿಸುವಂತೆ, ಹಿಜಾಬ್ ಧರಿಸುವಂತೆ ಒತ್ತಾಯಿಸುತ್ತಿದ್ದ ಶೀಜಾನ್ ಖಾನ್'
ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದ ನಟಿ ತುನೀಶಾ ಶರ್ಮಾಗೆ ಆಕೆಯ ಪ್ರಿಯಕರ ಶೀಜಾನ್ ಖಾನ್ ಇಸ್ಲಾಂ ಅನುಸರಿಸುವಂತೆ, ಹಿಜಾಬ್ ಧರಿಸುವಂತೆ ಒತ್ತಾಯಿಸುತ್ತಿದ್ದ ಎಂದು ತುನೀಶಾ ಶರ್ಮಾ ಅವರ ತಾಯಿ ವನಿತಾ ಶರ್ಮಾ ಗಂಭೀರ ಆರೋಪ ಮಾಡಿದ್ದಾರೆ.

