ಶೀತ

ಶೀತ-ಕೆಮ್ಮು ಸಮಸ್ಯೆ ಕಾಡುತ್ತಿದೆಯೇ? ಅಂಗಡಿಯ Vapour Rub ಬದಲು ಈ 5 ಮನೆಮದ್ದುಗಳನ್ನು ಪ್ರಯತ್ನಿಸಿ..!
ಆರೋಗ್ಯ

ಶೀತ-ಕೆಮ್ಮು ಸಮಸ್ಯೆ ಕಾಡುತ್ತಿದೆಯೇ? ಅಂಗಡಿಯ Vapour Rub ಬದಲು ಈ 5 ಮನೆಮದ್ದುಗಳನ್ನು ಪ್ರಯತ್ನಿಸಿ..!

ಅಜ್ಜಿಯ ಕಾಲದಿಂದಲೂ ನಮ್ಮ ಮನೆಗಳಲ್ಲಿ ಬಳಸುತ್ತಿರುವ ಕೆಲವು ನೈಸರ್ಗಿಕ ವಿಧಾನಗಳು ಮೂಗು ಕಟ್ಟುವುದು, ಉಸಿರುಗಟ್ಟುವುದು ಹಾಗೂ ಶೀತದ ಅಸ್ವಸ್ಥತೆಯನ್ನು ತಾತ್ಕಾಲಿಕವಾಗಿ ಕಡಿಮೆ ಮಾಡಲು ನೆರವಾಗುತ್ತವೆ.

ಈಗ ವರ್ಷವಿಡೀ ವೈರಲ್ ಸೋಂಕು ಕಾಡಲಿದೆ: ವೈದ್ಯರು
ರಾಜ್ಯ

ಈಗ ವರ್ಷವಿಡೀ ವೈರಲ್ ಸೋಂಕು ಕಾಡಲಿದೆ: ವೈದ್ಯರು

ಹವಾಮಾನ ಬದಲಾದಂತೆ ಜನರಲ್ಲಿ ವೈರಲ್ ಸೋಂಕುಗಳು ಹೆಚ್ಚಾಗುತ್ತಿದ್ದು, ಈ ಸೋಂಕು ವರ್ಷವಿಡೀ ಕಾಡಲಿದೆ ಎಂದು ವೈದ್ಯರು ಹೇಳಿದ್ದಾರೆ.

ಮನೆಯಲ್ಲಿಯೇ ಬೆಳೆಸಿ ದೊಡ್ಡಪತ್ರೆ: ದೂರ ಮಾಡಿ ಹಲವು ಆರೋಗ್ಯ ತಾಪತ್ರೆ; ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು!
ಆರೋಗ್ಯ

ಮನೆಯಲ್ಲಿಯೇ ಬೆಳೆಸಿ ದೊಡ್ಡಪತ್ರೆ: ದೂರ ಮಾಡಿ ಹಲವು ಆರೋಗ್ಯ ತಾಪತ್ರೆ; ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು!

ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು.

ಮಕ್ಕಳನ್ನು ಕಾಡುವ ಅಡೆನಾಯ್ಡಿಟಿಸ್ ಬಗ್ಗೆ ನಿಮಗೆಷ್ಟು ಗೊತ್ತು? ನಿಮ್ಮ ಮಗು ತುಂಬಾ ಆಲಸಿಯಾಗಿದ್ದರೆ, ಕಡೆಗಣಿಸದಿರಿ...!
ಆರೋಗ್ಯ

ಮಕ್ಕಳನ್ನು ಕಾಡುವ ಅಡೆನಾಯ್ಡಿಟಿಸ್ ಬಗ್ಗೆ ನಿಮಗೆಷ್ಟು ಗೊತ್ತು? ನಿಮ್ಮ ಮಗು ತುಂಬಾ ಆಲಸಿಯಾಗಿದ್ದರೆ, ಕಡೆಗಣಿಸದಿರಿ...!

ಪುಟ್ಟ ಮಕ್ಕಳು ತುಂಬಾ ವಿಚಿತ್ರವಾಗಿ ವರ್ತಿಸುವಾಗ, ಕಿವುಡು, ಮಾತು ಬಾರದೆ ಇರುವುದು ಅಥವಾ ತುಂಬಾ ಆಲಸಿಯಾಗಿದ್ದರೆ ಅದನ್ನು ಕಡೆಗಣಿಸಬಾರದು. ಪೋಷಕರು ಮಕ್ಕಳಲ್ಲಾಗುವ ಬದಲಾವಣೆಗಳ ಬಗ್ಗೆ ತದೇಕ ಚಿತ್ತದಿಂದ ಗಮನಹರಿಸಬೇಕು. ಏಕೆಂದರೆ ಈ ಬದಲಾವಣೆಗಳು ಅಡೆನಾಯ್ಡಿಟಿಸ್ ಕಾರಣವಾಗಿರುತ್ತದೆ.

ಶೀತ, ನೆಗಡಿ, ಕೆಮ್ಮು, ಜ್ವರ ಎಂದು ಹೇಳದೆ ಕೇಳದೆ ಆ್ಯಂಟಿಬಯಾಟಿಕ್ಸ್ ತೆಗೆದುಕೊಳ್ಳುವುದನ್ನು ನಿಲ್ಲಿಸಿ: ಐಎಂಎ ಸಲಹೆ
ರಾಜ್ಯ

ಶೀತ, ನೆಗಡಿ, ಕೆಮ್ಮು, ಜ್ವರ ಎಂದು ಹೇಳದೆ ಕೇಳದೆ ಆ್ಯಂಟಿಬಯಾಟಿಕ್ಸ್ ತೆಗೆದುಕೊಳ್ಳುವುದನ್ನು ನಿಲ್ಲಿಸಿ: ಐಎಂಎ ಸಲಹೆ

ಮಾರ್ಚ್ ತಿಂಗಳ ಆರಂಭದಲ್ಲಿ ಬಿಸಿಲು, ಹವಾಮಾನದಲ್ಲಿ ತಾಪಮಾನ ಹೆಚ್ಚಾಗುತ್ತಿದ್ದಂತೆ ನೆಗಡಿ, ಕೆಮ್ಮು, ಶೀತ, ಜ್ವರ ಕೂಡ ಸಾಮಾನ್ಯವಾಗಿದೆ. ಜ್ವರ, ಶೀತ, ನೆಗಡಿ ಎಂದು ಜನರು ತಮ್ಮಷ್ಟಕ್ಕೆ ಮೆಡಿಕಲ್ ಗೆ ಹೋಗಿ ಮಾತ್ರೆಗಳನ್ನು ಖರೀದಿಸಿ ಮನೆಗೆ ತಂದು ಸೇವಿಸುತ್ತಾರೆ.

ಸೀನಿದ್ದೆಲ್ಲವೂ ಕೊರೋನಾ ಆಗಲ್ಲ! ಆತಂಕ ಬೇಡ, ಎಚ್ಚರದಿಂದಿರಿ...
ಆರೋಗ್ಯ

ಸೀನಿದ್ದೆಲ್ಲವೂ ಕೊರೋನಾ ಆಗಲ್ಲ! ಆತಂಕ ಬೇಡ, ಎಚ್ಚರದಿಂದಿರಿ...

ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಯಾರೇ ಸೀನುತ್ತಿರುವುದು ಕಂಡರೂ ಭಯವಾಗುತ್ತಿದೆ. ಇದು ಸಾಮಾನ್ಯ. ಆದರೆ, ಮಳೆಗಾಲ ಹತ್ತಿರಬರುತ್ತಿರುವುದರಿಂದ ಸಾಕಷ್ಟು ಜನರಲ್ಲಿ ಶೀತ, ನೆಗಡಿ, ಕೆಮ್ಮು, ಜ್ವರ ಬರುತ್ತಲೇ ಇರುತ್ತದೆ. ಹೀಗಾಗಿ ಸೀನಿದ ಕೂಡಲೇ ಕೊರೋನಾ ಇದೆ ಎಂದುಕೊಳ್ಳಬಾರದು.

ಕಡಿಮೆ ನಿದ್ರೆ ಶೀತ-ನೆಗಡಿಗೆ ಕಾರಣ: ಅಧ್ಯಯನ
ಆರೋಗ್ಯ-ಜೀವನಶೈಲಿ

ಕಡಿಮೆ ನಿದ್ರೆ ಶೀತ-ನೆಗಡಿಗೆ ಕಾರಣ: ಅಧ್ಯಯನ

ಆರು ಘಂಟೆಗಳು ಅಥವಾ ಅದಕ್ಕಿಂತಲೂ ಕಡಿಮೆ ನಿದ್ದೆ ಮಾಡುವವರು ಶೀತ ಮತ್ತು ನೆಗಡಿಗೆ ಸುಲಭ ತುತ್ತಾಗುತ್ತಾರೆ ಎನ್ನುತ್ತದೆ ಅಧ್ಯಯನವೊಂದು.