ಶೀತಲ ಸಮರ

ಡಿಕೆಶಿ ವಿರುದ್ಧ ಸಿದ್ದರಾಮಯ್ಯ ಕ್ಯಾಂಪ್ ಸಚಿವರ ಶೀತಲ ಸಮರ: ಡಿಸಿಎಂ ಜೊತೆ ವೇದಿಕೆ ಹಂಚಿಕೊಳ್ಳದ ರಾಜಣ್ಣ- ಪರಮೇಶ್ವರ್!
ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಇಬ್ಬರೂ ಮುಖ್ಯ ಅತಿಥಿಗಳಾಗಿದ್ದರು. ಆದರೆ ಪರಮೇಶ್ವರ್ ಬರಲಿಲ್ಲ, ಆದರೆ ರಾಜಣ್ಣ ಮಠಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿ ವೇದಿಕೆಗೆ ಬರದೆ ಹೊರಟುಹೋದರು.

ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಹೈಕಮಾಂಡ್ ಗೆ ಸಿದ್ದು-ಡಿಕೆಶಿ ಬೆಂಬಲಿಗರ ಪತ್ರ!
ಸಿಎಂ ಸ್ಥಾನ ಬದಲಾವಣೆ ಕುರಿತು ಹೇಳಿಕೆ ನೀಡುತ್ತಿರುವ ನಾಯಕರಿಗೆ ಲಗಾಮು ಹಾಕುವಂತೆ ಎಚ್‌ಎಂ ರೇವಣ್ಣ, ವಿಎಸ್ ಉಗ್ರಪ್ಪ, ಸಿಎಸ್ ದ್ವಾರಕಾನಾಥ್ ಸೇರಿದಂತೆ ಸಿದ್ದರಾಮಯ್ಯ ಅವರ ಆಪ್ತ ನಾಯಕರು ರಾಹುಲ್‌ಗೆ ಪತ್ರ ಬರೆದಿದ್ದಾರೆ.

ಜಗತ್ತು ಮತ್ತೊಂದು ಶೀತಲ ಸಮರಕ್ಕೆ ತೆರೆದುಕೊಳ್ಳಬಾರದು: ಜಿ20 ಶೃಂಗಸಭೆಯಲ್ಲಿ ಇಂಡೋನೇಷ್ಯಾ ಅಧ್ಯಕ್ಷ ವಿಡೋಡೊ ಕಳವಳ
ವಿಶ್ವಸಂಸ್ಥೆಯ ಸೂಚನೆ, ಮಾರ್ಗದರ್ಶನ, ಸಾರ್ವಭೌಮವನ್ನು ಅನುಸರಿಸುವಂತೆ ವಿಶ್ವ ನಾಯಕರಿಗೆ ಕರೆ ನೀಡಿರುವ ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೋ, ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಮೆರಿಕ ಮತ್ತು ಚೀನಾ ನಡುವಿನ ಸೇತುವಾಗಲು ಪಾಕ್ ಬಯಸುತ್ತದೆ: ಪ್ರಧಾನಿ ಇಮ್ರಾನ್ ಖಾನ್
ಜಗತ್ತಿನ ಸೂಪರ್ ಪವರ್ ರಾಷ್ಟ್ರಗಳ ವೈರತ್ವದ ಮಧ್ಯೆ ಸಿಲುಕಿಕೊಂಡು ಚಿಕ್ಕಪುಟ್ಟ ರಾಷ್ಟ್ರಗಳು ನಲುಗಿರುವ ಉದಾಹರಣೆಗಳಿವೆ

ಏಷ್ಯಾ ಪೆಸಿಫಿಕ್ ಪ್ರಾಂತ್ಯದಲ್ಲಿ ಶೀತಲ ಸಮರ: ಚೀನಾ ಅಧ್ಯಕ್ಷ ಎಚ್ಚರಿಕೆ
ಇತ್ತೀಚಿಗಷ್ಟೆ ಅಮೆರಿಕ, ಬ್ರಿಟನ್ ಮತ್ತು ಆಸ್ಟ್ರೇಲಿಯ ಏಷ್ಯಾ ಪೆಸಿಫಿಕ್ ಪ್ರಾಂತ್ಯದಲ್ಲಿ ಹೊಸ ಒಕ್ಕೂಟ ಸ್ಥಾಪನೆ ಕುರಿತಾಗಿ ಚರ್ಚೆ ನಡೆಸಿದ್ದವು. ಅದರ ಬೆನ್ನಲ್ಲೇ ಶಿ ಜಿನ್ಪಿಂಗ್ ಈ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಬಣ ನೀಡುತ್ತಿರುವ ಒಳ ಏಟಿಗೆ ಡಿಕೆ ಶಿವಕುಮಾರ್ ತತ್ತರ!
ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ತಾನು ಸಿಎಂ ಆಕಾಂಕ್ಷಿ ಎಂದು ಮತ್ತೆ ವಾದ ಮಂಡಿಸಿದ್ದಾರೆ

ಕೊರೋನಾ ಸಂಕಷ್ಟದಲ್ಲೂ ರಾಜಕೀಯ ಮೇಲಾಟ: ಸಂವಿಧಾನದ ಪ್ರಾಥಮಿಕ ಜ್ಞಾನವೂ ಇಲ್ಲ; ದೀದಿ ವಿರುದ್ಧ ಗವರ್ನರ್ ಗರಂ
ನಾನು ಚುನಾಯಿತ ಮುಖ್ಯಮಂತ್ರಿ, ನೀವು ನಾಮ ನಿರ್ದೇಶಿತ ರಾಜ್ಯಪಾಲರು ಎಂದು ಮಮತಾ ಬ್ಯಾನರ್ಜಿ ಬರೆದಿರುವ 5 ಪುಟಗಳ ಪತ್ರಕ್ಕೆ ರಾಜ್ಯಪಾಲ ಜಗದೀಪ್ ಧನಕರ್ ಪ್ರತ್ಯುತ್ತರ ನೀಡಿದ್ದಾರೆ.

ಖಾನ್ ದ್ವಯರ ನಡುವೆ ಮತ್ತೆ ಶುರುವಾಗಿದೆ ಶೀತಲ ಸಮರ!
ಬಾಲಿವುಡ್‌ನ ಕಿಂಗ್ ಖಾನ್ ಶಾರೂಖ್ ಮತ್ತು ಬ್ಯಾಡ್ ಬಾಯ್ ಸಲ್ಮಾನ್ ನಡುವೆ ಕೆಲ ದಿನಗಳ ಹಿಂದೆ ಗಾಢವಾದ ಸ್ನೇಹ ಆವರಿಸಿತ್ತು. ಇತ್ತೀಚೆಗೆ ಇವರ ಮಧ್ಯೆ ಶೀತಲಸಮರ ಶುರುವಾಗಿದೆ...

ಭಾರತಕ್ಕೆ ನೀತಿ ಪಾಠ ಹೇಳುವ ಚೀನಾ
ಭಾರತದ್ದು ಶೀತಲ ಸಮರದ ಮನಸ್ಥಿತಿಯಂತೆ, ದೇಶ ಅಭಿವೃದ್ಧಿ ಆಗಬೇಕಿದ್ದರೆ ಅಂಥ...

