ಕ್ರೀಡೆಮೊಹಮ್ಮದ್ ಶಮಿ, ಶೀತಲ್ ದೇವಿ ಸೇರಿ 26 ಕ್ರೀಡಾಪಟುಗಳಿಗೆ ರಾಷ್ಟ್ರಪತಿಗಳಿಂದ ಅರ್ಜುನ ಪ್ರಶಸ್ತಿ ಪ್ರದಾನ
ಕ್ರಿಕೆಟಿಗ, ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮತ್ತು ಪ್ಯಾರಾ ಆರ್ಚರಿ ತಾರೆ ಶೀತಲ್ ದೇವಿ ಸೇರಿದಂತೆ 26 ಕ್ರೀಡಾಪಟುಗಳಿಗೆ ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.