ಶುಕ್ರವಾರ ರಜೆ

37 ಸರ್ಕಾರಿ ಶಾಲೆಗಳಿಗೆ ಭಾನುವಾರದ ಬದಲು ಶುಕ್ರವಾರ ವಾರದರಜೆ: ವರದಿ ಕೇಳಿದ ಎನ್ ಸಿಪಿಸಿಆರ್
ಬಿಹಾರದಲ್ಲಿ 37 ಸರ್ಕಾರಿ ಶಾಲೆಗಳು ಭಾನುವಾರದ ಬದಲು ಶುಕ್ರವಾರದಂದು ವಾರದ ರಜೆ ಘೋಷಣೆ ಮಾಡಿ ಇದೀಗ ವಿವಾದಕ್ಕೆ ಗ್ರಾಸವಾಗಿದ್ದು, ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗ ಸರ್ಕಾರದಿಂದ ವರದಿ ಕೇಳಿದೆ.

ಜಾರ್ಖಂಡ್: ಮುಸ್ಲಿಮರು ಹೆಚ್ಚಾಗಿರುವ ಪ್ರದೇಶಗಳಲ್ಲಿನ ಶಾಲೆಗಳಿಗೆ ಶುಕ್ರವಾರ ರಜೆ!
ಮುಸ್ಲಿಮರು ಹೆಚ್ಚಾಗಿರುವ ಜಾರ್ಖಂಡ್ನ ಜಮ್ತಾರಾ ಜಿಲ್ಲೆಯ ಕರ್ಮತಾಂಡ್, ನಾರಾಯಣಪುರ ಮತ್ತು ಜಮ್ತಾರಾ ಬ್ಲಾಕ್ಗಳ 100 ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಭಾನುವಾರದ ಬದಲು ಶುಕ್ರವಾರದಂದು ರಜೆ ನೀಡಲಾಗುತ್ತಿದೆ.

