ಶುಚಿ ಕಿಟ್

ವಿದ್ಯಾರ್ಥಿನಿಯರಿಗೆ ವಿತರಣೆಯಾಗದ ಶುಚಿ ಕಿಟ್; ಶಾಲೆಗೆ ಹೆಣ್ಣುಮಕ್ಕಳು ಗೈರು!
ಪ್ರತಿ ವರ್ಷ, ಶಿಕ್ಷಣ ಇಲಾಖೆ ಶಾಲೆಗಳು ಮತ್ತು ಪಿಯು ಕಾಲೇಜುಗಳಲ್ಲಿ 10 ರಿಂದ 18 ವರ್ಷ ವಯಸ್ಸಿನ 19 ಲಕ್ಷ ಹೆಣ್ಣುಮಕ್ಕಳಿಗೆ ಶುಚಿ ಕಿಟ್ಗಳನ್ನು (ಸ್ಯಾನಿಟರಿ ನ್ಯಾಪ್ಕಿನ್ಗಳು) ಒದಗಿಸುತ್ತದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ ನೆರೆ ಸಂತ್ರಸ್ಥರಿಗೆ 60 ಸಾವಿರ ಶುಚಿ ಕಿಟ್ ರವಾನೆ
ಅತಿವೃಷ್ಠಿ ಮತ್ತು ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗದ ಸಂತ್ರಸ್ಥರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿ ಯಿಂದ 60 ಸಾವಿರ ಶುಚಿ ಕಿಟ್ ಗಳನ್ನು ರವಾನಿಸಲಾಗಿದೆ.

