ರಾಜ್ಯಪ್ರಮುಖ ಕಾರಣವೊಂದಕ್ಕೆ ಗಮನ ಸೆಳೆದ ಬಿಗ್ ಬಾಸ್ ಕನ್ನಡ; ಕರ್ನಾಟಕ ಸರ್ಕಾರದಿಂದಲೂ ಪ್ರಶಂಸೆ
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಈ ಬಾರಿ ಪ್ರಮುಖ ಕಾರಣವೊಂದಕ್ಕೆ ಗಮನಸೆಳೆದಿದೆ. ಮುಟ್ಟಿನ ಕಪ್ ಬಳಕೆಯನ್ನು ಉತ್ತೇಜಿಸುತ್ತಿರುವ ರಾಜ್ಯ ಸರ್ಕಾರ ಬಿಗ್ ಬಾಸ್ ಕನ್ನಡ ಶೋ ಮೂಲಕ ಜಾಗೃತಿ ಮೂಡಿಸಿದ್ದಕ್ಕೆ ಪ್ರಶಂಸೆ ವ್ಯಕ್ತಪಡಿಸಿದೆ.