ಶುದ್ಧೀಕರಣ

ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಪ್ರಕರಣ: ವಿಧಾನಸೌಧ ಠಾಣೆಯಲ್ಲಿ zero FIR ದಾಖಲು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ/ಪಂಗಡ ಘಟಕದ ಮಾಜಿ ಸದಸ್ಯ ಟಿ. ರಾಮಪ್ಪ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ: ಅಟ್ರಾಸಿಟಿ ಕಾಯ್ದೆಯಡಿ FIR ದಾಖಲಿಸಲು ರಾಹುಲ್ ಗಾಂಧಿ ಒತ್ತಾಯ! Video
ಇಂದಿರಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಾಂಧಿ, ಶುದ್ಧೀಕರಣ ವಿಧಾನವನ್ನು ಅಸ್ಪೃಶ್ಯತೆಯ ಆಚರಣೆ ಮತ್ತು ಸಂವಿಧಾನದ ಉಲ್ಲಂಘನೆ ಎಂದು ಹೇಳಿದರು.

Guruvayur ದೇವಸ್ಥಾನದ ಕೊಳದಲ್ಲಿ ಪಾದ ತೊಳೆದ ಜಾಸ್ಮಿನ್ ಜಾಫರ್: ಮಂಗಳವಾರ 'ಶುದ್ಧೀಕರಣ'; ಭಕ್ತರ ಪ್ರವೇಶಕ್ಕೆ ನಿರ್ಬಂಧ!
ಹಿಂದೂಯೇತರ ಮಹಿಳೆಯೊಬ್ಬರು ಕೊಳದ ಆವರಣ ಪ್ರವೇಶಿಸಿ ವಿಡಿಯೋ ಮಾಡಿ ದೇವಾಲಯದ ಸಂಪ್ರದಾಯಗಳನ್ನು ಮುರಿದಿದ್ದಾರೆ. ಹೀಗಾಗಿ ಆಗಸ್ಟ್ 26 ರಂದು ಶುದ್ಧೀಕರಣ ಕಾರ್ಯ ನಡೆಸಲಾಗುವುದು.

ಮಸೀದಿಯಲ್ಲಿ ಹಿಂದೂ ಅಂಗಡಿ ಮಾಲಿಕನ ಪ್ರಾರ್ಥನೆ; ವಿವಾದ, ಶುದ್ಧೀಕರಣಕ್ಕೆ ಒತ್ತಾಯ!
ಬಲಪಂಥೀಯ ಗುಂಪುಗಳು ಔಪಚಾರಿಕ 'ಶುದ್ಧೀಕರಣ' ಸಮಾರಂಭಕ್ಕೆ ಒತ್ತಾಯಿಸಿವೆ.

ಮೂತ್ರ ವಿಸರ್ಜನೆ ಪ್ರಕರಣ: ಮಧ್ಯಪ್ರದೇಶದ ಸಿಎಂ ಕಾಲು ತೊಳೆದ ನಂತರ ಸಂತ್ರಸ್ತನನ್ನು ಶುದ್ಧೀಕರಿಸಿದ ಕಾಂಗ್ರೆಸ್ಸಿಗರು
ಭೋಪಾಲ್‌ನಲ್ಲಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನಿವಾಸದಲ್ಲಿ ಕ್ಯಾಮೆರಾದಲ್ಲಿ ಸೆರೆಯಾದ 'ಕಾಲು ತೊಳೆಯುವ' ಸಂಚಿಕೆ ನಂತರ, ಸಿಧಿ ಜಿಲ್ಲೆಯ ತನ್ನ ಮನೆಗೆ ಮರಳಿದ ನಂತರ ಮೂತ್ರ ವಿಸರ್ಜನೆ ಪ್ರಕರಣದ ಸಂತ್ರಸ್ತ ದಶಮತ್ ರಾವತ್ ಅವರನ್ನು ಕಾಂಗ್ರೆಸ್ 'ಶುದ್ಧೀಕರಣ' ನಡೆಸಿತು.

ಬೆಳಗಾವಿ: ಬಿಜೆಪಿ-ಕಾಂಗ್ರೆಸ್'ನಿಂದ ಉದ್ಘಾಟನೆಗೊಂಡ ಶಿವಾಜಿ ಪ್ರತಿಮೆ ಶುದ್ಧೀಕರಣಕ್ಕೆ ಎಂಇಎಸ್ ಮುಂದು
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಜಹಂಸಗಡ ಕೋಟೆಯಲ್ಲಿ ಈಚೆಗಷ್ಟೇ ಲೋಕಾರ್ಪಣೆಯಾದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಅಪಚಾರ ಮಾಡಿದ್ದು, ಮಾರ್ಚ್ 19ರಂದು ಇಡೀ ದಿನ ಪ್ರತಿಮೆ ಶುದ್ಧೀಕರಣ ನಡೆಸುವುದಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತಿಳಿಸಿದೆ.

ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆಗೆ ಪ್ರಿಯಾಂಕಾ ಮಾಲಾರ್ಪಣೆ: ಬಿಜೆಪಿ ಕಾರ್ಯಕರ್ತರಿಂದ ಶುದ್ದೀಕರಣ ಕಾರ್ಯ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಬಿಜೆಪಿ ಕಾರ್ಯಕರ್ತರು, ಗಂಗಾಜಲ ಸುರಿದು ...

ಬಿಜೆಪಿ ಶಾಸಕಿ ಪ್ರವೇಶಿಸಿದ ದೇವಸ್ಥಾನ ಗಂಗಾಜಲದಿಂದ ಶುದ್ಧೀಕರಣ!
ಬಿಜೆಪಿ ಶಾಸಕಿಯೊಬ್ಬರು ಪ್ರವೇಶಿಸಿದ್ದ ದೇವಾಸ್ಥಾನ ಪ್ರವೇಶಿಸಿದ ಹಿನ್ನೆಲೆಯಲ್ಲಿ ದೇವಾಸ್ಥಾನವನ್ನು ಗಂಗಾಜಲದಿಂದ ಶುದ್ದೀಕರಣ ಮಾಡಿದ ಘಟನೆ ನಡೆದಿದೆ....

ನಾನು ಎಲ್ಲೇ ಹೋದರೂ ಈ ಸ್ವಚ್ಛತೆ, ಶುದ್ಧೀಕರಣ ಮುಂದುವರಿಸುತ್ತೀರಾ?: ಬಿಜೆಪಿಗೆ ಪ್ರಕಾಶ್ ರೈ ಪ್ರಶ್ನೆ
ನಾನು ಎಲ್ಲಿಗೇ ಹೋದರೂ ಈ ಸ್ವಚ್ಛತೆ ಮತ್ತು ಶುದ್ಧೀಕರಣ ಸೇವೆಯನ್ನು ನೀವು ಹೀಗೆಯೇ ಮುಂದುವರಿಸುತ್ತೀರಾ? ಎಂದು ದಕ್ಷಿಣ ಭಾರತದ ಖ್ಯಾತ....

