ದೇಶಎಎಪಿ ಶಾಸಕರ ಭೇಟಿ: 'ರಾಜ್ ಘಾಟ್' ಶುದ್ಧೀಕರಣ ಕಾರ್ಯಕ್ಕೆ ಬಿಜೆಪಿ ಕಾರ್ಯಕರ್ತರು ಮುಂದು
ಅಬಕಾರಿ ನೀತಿ ಸುತ್ತ ಎದ್ದಿರುವ ವಿವಾದಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸಲು ಆಮ್ ಆದ್ಮಿ ಪಕ್ಷದ ಮುಖಂಡರು ರಾಜ್ ಘಾಟ್ ಗೆ ಭೇಟಿ ನೀಡಿರುವುದಾಗಿ ಗುರುವಾರ ಹೇಳಿರುವ ಬಿಜೆಪಿ, ತನ್ನ ಕಾರ್ಯಕರ್ತರು ಗಂಗಾ ಜಲವನ್ನು ಸಿಂಪಡಿಸಿ ಮಹಾತ್ಮ ಗಾಂಧಿಯ ಸಮಾಧಿಯನ್ನು ಶುದ್ಧೀಕರಿಸಲಿದ್ದಾರೆ ಎಂದು ಹೇಳಿದೆ.