ದೇಶ'ಕಾಂಗ್ರೆಸ್ ದಲಿತ ವಿರೋಧಿ': ಶುದ್ಧೀಕರಣ ವಿವಾದ ಕುರಿತು ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು!
ಬಿಜೆಪಿ ವಕ್ತಾರರಾದ ಸುಧಾಂಶು ತ್ರಿವೇದಿ ಮತ್ತು ಗುರು ಪ್ರಕಾಶ್ ಪಾಸ್ವಾನ್ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಆರೋಪ ಮಾಡಿದರು.ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಇಬ್ಬರೂ ದಲಿತ ವಿರೋಧಿ ನಿಲುವು ಹೊಂದಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗುರು ಪ್ರಕಾಶ್ ಪಾಸ್ವಾನ್ ಆರೋಪಿಸಿದರು.