ಶುಭ ಕೋರಿಕೆ

ನಿಖಿಲ್ ದಂಪತಿಗೆ ಟ್ವೀಟ್ ಮೂಲಕ ಶುಭ ಕೋರಿದ ನವರಸ ನಾಯಕ
ಶುಭ ಶುಕ್ರವಾರದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಸ್ಯಾಂಡಲ್ ವುಡ್ ಜಾಗ್ವರ್ ಖ್ಯಾತಿಯ ನಿಖಿಲ್ ಕುಮಾರ್ ಸ್ವಾಮಿ ಹಾಗೂ ರೇವತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿವೆ.

ರಾಷ್ಟ್ರೀಯ ವಿಜ್ಞಾನ ದಿನ: ದೇಶದ ನಾಗರಿಕರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ರಾಷ್ಟ್ರೀಯ ವಿಜ್ಞಾನ ದಿನಕ್ಕೆ ಶುಕ್ರವಾರ ಭಾರತೀಯ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಷಯ ಕೋರಿದ್ದಾರೆ.

ಗಾನ ಗಂಧರ್ವ ಯೇಸುದಾಸ್ 80ನೇ ಜನ್ಮದಿನ: ಪ್ರಧಾನಿ ಮೋದಿ ಹಾರೈಕೆ
ಖ್ಯಾತ ಹಿನ್ನೆಲೆ ಗಾಯ ಕೆ ಜೆ ಯೇಸುದಾಸ್ ಅವರ 80 ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಶುಭಾಶಯ ಕೋರಿದ್ದು, ಭಾರತೀಯ ಸಂಸ್ಕೃತಿಗೆ ಅವರು ನೀಡಿದ ಅಮೂಲ್ಯ ಕೊಡುಗೆಯನ್ನು ಶ್ಲಾಘಿಸಿದ್ದಾರೆ

92ನೇ ವಸಂತಕ್ಕೆ ಕಾಲಿರಿಸಿದ ಅಡ್ವಾಣಿ, ಜನ್ಮದಿನ ಶುಭಾಶಯ ಕೋರಿದ ಪ್ರಧಾನಿ ಮೋದಿ
ಬಿಜೆಪಿಯ ಭೀಷ್ಮ ಎಂದೇ ಹೆಸರಾಗಿರುವ, ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರು ಇಂದು 92ನೇ ವಸಂತಕ್ಕೆ ಕಾಲಿರಿಸಿದ್ದಾರೆ.

ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸೋನಿಯಾ
ಪ್ರಧಾನಿ ನರೇಂದ್ರ ಮೋದಿ ಅವರಿಗೆ 69ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶುಭಾಶಯ ಕೋರಿದ್ದಾರೆ.

ನಾಳೆ ಅಣ್ಣಾವ್ರ ಹುಟ್ಟುಹಬ್ಬ: ರಾಜ್ಯ ಸರ್ಕಾರದಿಂದಲೇ ಆಚರಣೆ, ಒಂದು ದಿನ ಮುಂಚಿತವಾಗಿ ಶುಭ ಕೋರಿದ ಮುಖ್ಯಮಂತ್ರಿ
ನಾಳೆ ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬ. ಏಪ್ರಿಲ್ 24 ರಂದು ಜನಿಸಿದ ಡಾ. ರಾಜ್ ನಾಡಿಗೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ಅವರ ಹುಟ್ಟುಹಬ್ಬವನ್ನು ರಾಜ್ಯ ಸರ್ಕಾರದಿಂದಲೇ ಆಚರಿಸುವುದಾಗಿ ಮುಖ್ಯಮಂತ್ರಿ ಎಚ್ . ಡಿ . ಕುಮಾರಸ್ವಾಮಿ ಹೇಳಿದ್ದಾರೆ.

