ರಾಜಕೀಯರಾಜ್ಯ ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ 'ಶುಭ ಮುಹೂರ್ತ'ಕ್ಕಾಗಿ ಕಾಯುತ್ತಿರುವ ಜೆಡಿಎಸ್!
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಮತ್ತೆ ಅಧಿಕಾರಕ್ಕೆ ಬರುವ ಗುರಿ ಹೊಂದಿರುವ ಜೆಡಿಎಸ್, ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಶುಭ ದಿನಗಳು ಮತ್ತು ಸಮಯಕ್ಕಾಗಿ ಕಾದು ಕುಳಿತಿದೆ.